Gurugram: ಲಿಫ್ಟ್‌ನಲ್ಲಿ 6 ತಿಂಗಳ ಮಗುವಿನ ಮೇಲೆ ಶ್ವಾನ ದಾಳಿ… ಮಾಲೀಕನ ವಿರುದ್ಧ ಪ್ರಕರಣ


Team Udayavani, Aug 16, 2023, 11:08 AM IST

Gurugram: ಲಿಫ್ಟ್‌ನಲ್ಲಿ 6 ತಿಂಗಳ ಮಗುವಿನ ಮೇಲೆ ಶ್ವಾನ ದಾಳಿ… ಮಾಲೀಕನ ವಿರುದ್ಧ ಪ್ರಕರಣ

ಗುರುಗ್ರಾಮ್: ಲಿಫ್ಟ್ ನೊಳಗೆ ಸಾಕು ನಾಯಿ ಕಚ್ಚಿದ ಪರಿಣಾಮ ತಾಯಿ ಮತ್ತು ೬ ತಿಂಗಳ ಮಗು ಗಾಯಗೊಂಡಿರುವ ಘಟನೆ ಗುರುಗ್ರಾಮದಲ್ಲಿರುವ ವಸತಿ ಸಮುಚ್ಚಯದಲ್ಲಿ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿ ನಾಯಿ ಮಾಲೀಕನ ಮೇಲೆ ಪ್ರಕರಣದ ದಾಖಲಾಗಿದೆ.

ಇಲ್ಲಿನ ಸೆಕ್ಟರ್ 50ರಲ್ಲಿರುವ ರೆಸಿಡೆನ್ಶಿಯಲ್ ಸೊಸೈಟಿಯ ಲಿಫ್ಟ್‌ನೊಳಗೆ ಸಾಕು ನಾಯಿಯೊಂದು ದಾಳಿ ಮಾಡಿತ್ತು ನಂತರ ಮಹಿಳೆ ಮತ್ತು ಆರು ತಿಂಗಳ ಮಗು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಜುಲೈ 28 ರಂದು ರಾತ್ರಿ ಈ ಘಟನೆ ನಡೆದಿದ್ದು. ಪೊಲೀಸರು ನಾಯಿ ಮಾಲೀಕರ ವಿರುದ್ಧ ಸೋಮವಾರ ಸೆಕ್ಟರ್ 50 ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯ ಪತಿ ಜಸ್ವಿಂದರ್ ಸಿಂಗ್ ಶ್ವಾನ ಮಾಲೀಕನ ವಿರುದ್ಧ ದೂರು ನೀಡಿದ್ದಾರೆ.

ಝೋಮ್ಯಾಟೋ ವ್ಯಕ್ತಿಯ ಬಳಿ ಫುಡ್ ಪಡೆಯಲು ಜುಲೈ 28 ರಂದು ರಾತ್ರಿ 11:30 ರ ಸುಮಾರಿಗೆ ಸಿಂಗ್, ಅವರ ಪತ್ನಿ ಮತ್ತು ಮಗ ನೆಲಮಾಳಿಗೆಗೆ ಹೋಗಲು 7 ನೇ ಮಹಡಿಯಿಂದ ಲಿಫ್ಟ್‌ಗೆ ಹತ್ತಿದರು ಈ ವೇಳೆ ಐದನೇ ಮಹಡಿಯಲ್ಲಿ ಲಿಫ್ಟ್ ಬಾಗಿಲು ಓಪನ್ ಆಗಿದೆ ಈ ವೇಳೆ ಲಿಫ್ಟ್ ಬಳಿ ಬಂದ ಶ್ವಾನ ಮಹಿಳೆ ಮತ್ತು ಮಗುವಿನ ಮೇಲೆ ದಾಳಿ ಮಾಡಿದೆ ಎಂದು ದೂರು ನೀಡಿದ್ದಾರೆ.

ಇದನ್ನೂ ಓದಿ: Dandeli: ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ : ಓರ್ವನ ಬಂಧನ

ಟಾಪ್ ನ್ಯೂಸ್

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

voter

Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು

stalin

DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್‌ ವಿರುದ್ಧ ಸ್ಟಾಲಿನ್‌ ಕಿಡಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

12

Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

11

Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.