Robbery: ಸ್ವಿಗ್ಗಿ ಡೆಲಿವರಿ ಬಾಯ್ ದರೋಡೆ: ಊಟ, ನಗದು, ಮೊಬೈಲ್ ಕಳವು
Team Udayavani, Aug 16, 2023, 11:29 AM IST
ಬೆಂಗಳೂರು: ಸ್ವಿಗ್ಗಿ ಡೆಲಿವರಿ ಬಾಯ್ ಅಡ್ಡಗಟ್ಟಿದ ಮೂವರು ದುಷ್ಕರ್ಮಿಗಳು ಹಣ, ಊಟದ ಬಾಕ್ಸ್, ಮೊಬೈಲ್ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಪುಲಕೇಶಿನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸೋಮವಾರ ಮಧ್ಯಾಹ್ನ 2 ಗಂಟೆಗೆ ಸ್ವಿಗ್ಗಿ ಡೆಲಿವರಿ ಬಾಯ್ ಆರ್ಡರ್ ಮಾಡಿದ್ದ ಊಟ ಕೊಟ್ಟು, ವಾಪಸ್ ವಿವೇಕಾನಂದ ನಗರದ ಬಳಿ ಹೋಗುತ್ತಿದ್ದ. ಆಗ ಡಿಯೋ ಬೈಕ್ನಲ್ಲಿ ಬಂದ ಮೂವರು ಆತನನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ, ಊಟದ ಬಾಕ್ಸ್, 1 ಸಾವಿರ ರೂ. ನಗದು, ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ.
ಅದನ್ನು ಗಮನಿಸಿದ ಸಾರ್ವಜನಿಕರೊಬ್ಬರು ಘಟನೆಯನ್ನು ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದರು. ಹೀಗಾಗಿ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿ, ಡೆಲಿವರಿ ಬಾಯ್ ಅನ್ನು ಸಂಪರ್ಕಿಸಿ, ದೂರು ನೀಡುವಂತೆ ಕೇಳಲಾಗಿತ್ತು. ಆದರೆ, ಆತ ದೂರು ನೀಡಿಲ್ಲ. ಆದರೂ, ಸಾರ್ವಜನಿಕವಾಗಿ ಸುಲಿಗೆ ಮಾಡಿರುವ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.