Black Magic; ಹೊಳೆಹೊನ್ನೂರು: ತಾತ್ಕಾಲಿಕ ಪತ್ರಿಕಾ ಭವನಕ್ಕೆ ವಾಮಾಚಾರ !

Team Udayavani, Aug 16, 2023, 2:57 PM IST

6-holehonnur

ಹೊಳೆಹೊನ್ನೂರು: ಪಟ್ಟಣದ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ತಾತ್ಕಾಲಿಕ ಘಟಕಕ್ಕೆ ವಾಮಾಚಾರ ಮಾಡಲಾಗಿದೆ.

ಆ.15ರ ಮಂಗಳವಾರ ರಾತ್ರಿ ಅಮಾವಾಸ್ಯೆಯ ಪ್ರಯುಕ್ತ ವಾಮಾಚಾರ ಮಾಡಿಸಿಕೊಂಡು ಬಂದು ಪತ್ರಿಕಾ ಭವನದ ಮುಖ್ಯದ್ವಾರದ ಬಳಿ ಬಂದು ಎರಡು ಕಡೆಗಳಲ್ಲಿ ಅರಿಶಿಣ ಕುಂಕುಮ ಮಿಶ್ರಿತ ನಿಂಬೆಹಣ್ಣು ಬಿಸಾಡಿ ಹೋಗಿದ್ದಾರೆ.

ಪಟ್ಟಣದ ಘಟಕ ಕೇವಲ 5 ತಿಂಗಳಿಂದ ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಜನಸಾಮಾನ್ಯರಿಗೆ ನ್ಯಾಯ ಒದಗಿಸುವ ಕೆಲಸದಲ್ಲಿ ತೊಡಗಿರುವ ಪತ್ರಿಕೆಗಳು ಸಮಾಜದಲ್ಲಿ ತನ್ನದೇ ಆದ ಗೌರವ ಹೊಂದಿದ್ದು, ಇಂದಿನ ದೃಶ್ಯ ಮಾಧ್ಯಮಗಳ ಪೈಪೋಟಿಯಿಂದಾಗಿ ಪತ್ರಿಕೆ ತನ್ನದೇ ಛಾಪು ಮೂಡಿಸುತ್ತಿವೆ. ಇಂತಹ ಸಂದರ್ಭದಲ್ಲಿ ಪತ್ರಿಕಾ ಭವನಕ್ಕೆ ಮಾಟ ಮಂತ್ರದಂತಹ ಮಾನದಂಡ ಅನುಸರಿಸುತ್ತಿರುವುದು ವಿಪರ್ಯಸವಾಗಿದೆ.

ಇಂತಹ ಹೇಯ ಕೃತ್ಯಗಳಿಂದಾಗಿ ಸಮಾಜದಲ್ಲಿ ತಲೆತಗ್ಗಿಸುವ ಕೆಲಸವಾಗುತ್ತಿವೆ. ಆದ್ದರಿಂದ ಇದನ್ನು ಯಾರು ಮಾಡುತ್ತಾರೋ ಹಾಗೂ ಯಾರು ಮಾಡಿಸುತ್ತಿದ್ದಾರೋ ಅಂತಹವರಿಗೆ ಆ ದೇವರೇ ಶಿಕ್ಷೆ ವಿಧಿಸಲಿ ಹಾಗೂ ಇಂತಹ ಮೂಢನಂಬಿಕೆಯಿಂದ ಸಮಾಜವನ್ನು ಒಳ್ಳೆಯ ಮನಸ್ಥಿಗೆ ತರುವಂತಹ ಕೆಲಸವಾಗಬೇಕಾಗಿದೆ ಎಂಬುದು ಪತ್ರಿಕಾ ಭವನದ ಆಶಯವಾಗಿದೆ

ಟಾಪ್ ನ್ಯೂಸ್

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

19-thirthahalli

Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

9

Shivamogga: ಅಯೋಧ್ಯೆ ರೀತಿ ವ‌ಕ್ಫ್ ಹಗರಣಕ್ಕೂ ನ್ಯಾಯ ಸಿಕ್ಕೇ ಸಿಗುತ್ತದೆ; ಈಶ್ವರಪ್ಪ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.