ಶಿರಸಿ:ನಂದಿನಿ ಉತ್ಪನ್ನ ಬಳಸಿ ಸರಕಾರಿ ಉದ್ಯಮ ಬೆಳೆಸಿ-ದೇವರಾಜ್‌

Team Udayavani, Aug 16, 2023, 5:50 PM IST

ಶಿರಸಿ:ನಂದಿನಿ ಉತ್ಪನ್ನ ಬಳಸಿ ಸರಕಾರಿ ಉದ್ಯಮ ಬೆಳೆಸಿ-ದೇವರಾಜ್‌

ಶಿರಸಿ: ಹಾಲು ಹಾಗೂ ಹಾಲಿನ ಉತ್ಪನ್ನಗಳ ಮೂಲಕ ಮನೆಮಾತಾಗಿರುವ ನಂದಿನಿಯ ಒಂದು ತಿಂಗಳ ಸಿಹಿ ಉತ್ಸವ ಮಂಗಳವಾರ ನಗರದಲ್ಲಿ ಆರಂಭವಾಯಿತು.

ಉತ್ಸವ ಪ್ರಯುಕ್ತ ಸುಮಾರು 80 ಕ್ಕೂ ಹೆಚ್ಚು ಸಿಹಿ ಉತ್ಪನ್ನಗಳನ್ನು ಶೇ.20ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಇಲ್ಲಿಯ ಅಶ್ವಿ‌ನಿ ವೃತ್ತದಲ್ಲಿರುವ ಕೆಎಂಎಫ್‌ ನಂದಿನ ಪಾರ್ಲರ್‌ನಲ್ಲಿ ಸಿಹಿ ಉತ್ಸವಕ್ಕೆ ಸಹಾಯಕ ಆಯುಕ್ತ ದೇವರಾಜ್‌ ಆರ್‌ ಚಾಲನೆ ನೀಡಿ ಮಾತನಾಡಿ ನಂದಿನಿ ನೆನಪಾದಾಗಲೆಲ್ಲಾ ಪುನೀತ ರಾಜಕುಮಾರ ಅವರ ನೆನಪಾಗುತ್ತದೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಈ ಸಂಸ್ಥೆಯ ಬ್ರ್ಯಾಂಡ್‌ ಅಂಬಾಸಿಡರ್‌ ಆಗಿದ್ದರು.

ಯಾವುದೇ ಕಲಬೆರಕೆ ಇಲ್ಲದ ನಂದಿನ ಉತ್ಪನ್ನ ಬಳಸಿದರೆ ಆರೋಗ್ಯಕ್ಕೂ ಒಳ್ಳೆಯದು, ಸರಕಾರದ ಉದ್ಯಮದ ಬೆಳವಣಿಗೆಯೂ ಆಗುತ್ತದೆ. ಉದ್ಯೋಗವೂ ದೊರೆಯುತ್ತದೆ ಎಂದರು.

ಧಾರವಾಡ ಹಾಲು ಒಕ್ಕೂಟದ ನೌಕರರ ಕಲ್ಯಾಣ ಸಂಘದ ಅಧ್ಯಕ್ಷ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ಮಾತನಾಡಿ, ನಂದಿನಿ ಸಿಹಿ ಉತ್ಸವ ಒಂದು ತಿಂಗಳು ಕಾಲ ನಡೆಯಲಿದೆ. ಈ ಸಿಹಿ ಉತ್ಸವದಲ್ಲಿ ಆಗುವ ವ್ಯಾಪಾರದ ಲಾಭವನ್ನು ರೈತರಿಗೆ ಹಸ್ತಾಂತರಿಸಲಾಗುತ್ತದೆ. ಜಿಲ್ಲೆಯಲ್ಲಿ ಸುಮಾರು 30 ಲಕ್ಷ ರೂ.,ಮೊತ್ತದ ಹಾಲು ಹಾಗೂ ಹಾಲಿನ ಉತ್ಪನ್ನಗಳು ನಿತ್ಯ ವ್ಯಾಪಾರವಾಗುತ್ತದೆ ಎಂದರು.

ಡಿವೈಎಸ್‌ಪಿ ಗಣೆಶ ಕೆ.ಎಲ್‌, ತಹಶೀಲ್ದಾರ ಶ್ರೀಧರ ಮುಂದಲಮನಿ, ನಂದಿನ ಪಾರ್ಲರ್‌ನ ಪ್ರಮುಖ ಗಜಾನನ ಹೆಗಡೆ, ದಾರವಾಡ ಹಾಲು ಒಕ್ಕೂಟದ ಬಿಜೂರು, ಬಸವರಾಜ, ಶರಣು ಮೆಣಸಿನಕಾಯಿ, ಕೃಷ್ಣ ಇತರರಿದ್ದರು.

ಹೈನುಗಾರಿಕೆಗೆ ಒಳ್ಳೆಯ ಅವಕಾಶ ಇರುವುದರಿಂದ ರೈತರು ಇದರಿಂದ ವಿಮುಖರಾಗದೇ ಹೈನೋದ್ಯಮದ ಬೆಳವಣಿಗೆಗೆ
ಕೈ ಜೋಡಿಸಿಬೇಕು.
*ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ

ಟಾಪ್ ನ್ಯೂಸ್

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

Pit Bull: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನ ಕಿತ್ತ ಕಿವಿ ಜೋಡಣೆ

Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನದ ಕಿತ್ತ ಕಿವಿ ಜೋಡಣೆ

Gadaga: ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಅಕ್ರಮ ಸಾಗಾಟ…

Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು

2-chikkamagaluru

Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

revenge

Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂತ್ಯಾರಂಭ ಕೊಂಕಣಿ ಚಲನಚಿತ್ರ ಶೀಘ್ರ ಬಿಡುಗಡೆ: ಡಾ| ಕೆ. ರಮೇಶ್‌ ಕಾಮತ್‌ ನಿರ್ದೇಶನ

ಅಂತ್ಯಾರಂಭ ಕೊಂಕಣಿ ಚಲನಚಿತ್ರ ಶೀಘ್ರ ಬಿಡುಗಡೆ: ಡಾ| ಕೆ. ರಮೇಶ್‌ ಕಾಮತ್‌ ನಿರ್ದೇಶನ

ಶಿರಸಿಗೆ ಶೀಘ್ರ ಬರಲಿದೆ ಸಂಚಾರ ಪೊಲೀಸ್‌ ಠಾಣೆ!

ಶಿರಸಿಗೆ ಶೀಘ್ರ ಬರಲಿದೆ ಸಂಚಾರ ಪೊಲೀಸ್‌ ಠಾಣೆ!

ಕಾರವಾರ: ರಾಷ್ಟ್ರೀಯ-ರಾಜ್ಯ ಹೆದ್ದಾರಿಗಳ ಹೊಂಡ ಮುಚ್ಚಲು ಒತ್ತಾಯ

ಕಾರವಾರ: ರಾಷ್ಟ್ರೀಯ-ರಾಜ್ಯ ಹೆದ್ದಾರಿಗಳ ಹೊಂಡ ಮುಚ್ಚಲು ಒತ್ತಾಯ

ಜಿಲ್ಲೆಯಲ್ಲಿ ಗೋವಾ ಮಾದರಿ ಪ್ರವಾಸೋದ್ಯಮ ಅಭಿವೃದ್ಧಿ- ಸತೀಶ್‌ ಸೈಲ್‌

ಜಿಲ್ಲೆಯಲ್ಲಿ ಗೋವಾ ಮಾದರಿ ಪ್ರವಾಸೋದ್ಯಮ ಅಭಿವೃದ್ಧಿ- ಸತೀಶ್‌ ಸೈಲ್‌

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

Pit Bull: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನ ಕಿತ್ತ ಕಿವಿ ಜೋಡಣೆ

Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನದ ಕಿತ್ತ ಕಿವಿ ಜೋಡಣೆ

Gadaga: ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಅಕ್ರಮ ಸಾಗಾಟ…

Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು

2-chikkamagaluru

Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.