ಇಂದು BSY ಸಭೆ ಅನುಮಾನ?
Team Udayavani, Aug 16, 2023, 11:42 PM IST
ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರು ನಗರ ಶಾಸಕರು ಹಾಗೂ ಸಂಸದರ ಜತೆ ಗುರುವಾರ ನಡೆಯಬೇಕಿದ್ದ ಸಭೆ ಮುಂದೂಡಿಕೆಯಾಗುವ ಸಾಧ್ಯತೆ ಇದೆ. ಸಭೆ ನಡೆಸುವುದಕ್ಕೆ ಒಪ್ಪಿಗೆ ಸೂಚಿಸಿದ್ದ ಯಡಿಯೂರಪ್ಪ ಅವರು ಪುತ್ರ ಬಿ.ವೈ.ರಾಘವೇಂದ್ರ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಸ್ವಕ್ಷೇತ್ರ ಶಿಕಾರಿಪುರದಲ್ಲೇ ಉಳಿದುಕೊಂಡಿದ್ದಾರೆ.
ಗುರುವಾರ ಅವರು ಬೆಂಗಳೂರಿಗೆ ಮರಳುವ ಸಾಧ್ಯತೆ ಕಡಿಮೆ ಇದೆ. ಹೀಗಾಗಿ ಸಭೆ ಮುಂದೂಡಿಕೆ ಯಾಗಬಹುದೆಂದು ಬಿಜೆಪಿ ಮೂಲಗಳು ತಿಳಿಸಿವೆ. ಅನುದಾನ ಹಂಚಿಕೆ, ಬಿಲ್ ಬಾಕಿ, ಕಮಿಷನ್ ಹಗರಣ, ಲೋಕಸಭಾ ಹಾಗೂ ಬಿಬಿಎಂಪಿ ಚುನಾವಣೆ, ಸರಕಾರದ ವಿರುದ್ಧ ನಡೆಸಬೇಕಿರುವ ಹೋರಾಟ ಸಹಿತ ಅನೇಕ ವಿಷಯಗಳ ಬಗ್ಗೆ ಈ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳುವ ಬಗ್ಗೆ ಚರ್ಚೆಗಳು ನಡೆದಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.