![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 17, 2023, 12:00 AM IST
ಉಪ್ಪಿನಂಗಡಿ: ಮಾದಕ ವಸ್ತುವಾದ ಎಂಡಿಎಂಎ ಅನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಉಪ್ಪಿನಂಗಡಿ ಪೊಲೀಸರು ಅವರಿಂದ 6 ಸಾವಿರ ಮೌಲ್ಯದ 3.2 ಮಿಲಿ ಗ್ರಾಂ ಮಾದಕ ವಸ್ತುವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಬಜತ್ತೂರು ಗ್ರಾಮದ ಲತೀಫ್ ಬಿ.ಎ. (35) ಹಾಗೂ ಕೊಕ್ಕಡ ಗ್ರಾಮದ ಬಿ. ಜುನೈದ್ (30) ಬಂಧಿತ ಆರೋಪಿಗಳು. ಇಲ್ಲಿನ ಕೂಟೇಲು ಬಳಿ ಆ. 15ರಂದು ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭ ಸ್ಕಾರ್ಪಿಯೋ ವಾಹನವೊಂದನ್ನು ಪೊಲೀಸರು ನಿಲ್ಲಿಸಲು ಸೂಚಿಸಿದ್ದು, ಈ ವೇಳೆ ವಾಹನವನ್ನು ನಿಲ್ಲಿಸಿ ಅದರಲ್ಲಿದ್ದ ಇಬ್ಬರು ಪರಾರಿಯಾಗಲು ಯತ್ನಿಸಿದ್ದರು. ಅವರನ್ನು ಹಿಡಿದು ವಿಚಾರಿಸಿದಾಗ ಅವರಲ್ಲಿ ಮಾದಕ ವಸ್ತುವಾದ ಎಂಡಿಎಂಎ ಪತ್ತೆಯಾಗಿದೆ. ಇವರಿಂದ ಕೃತ್ಯಕ್ಕೆ ಬಳಸಿದ ವಾಹನ, ಎರಡು ಮೊಬೈಲ್‌ಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.