Jailer: ಒಂದೇ ವಾರದಲ್ಲಿ ಕಮಲ್‌ ಹಾಸನ್‌ ʼವಿಕ್ರಮ್‌ʼ‌ ಕಲೆಕ್ಷನ್‌ ಮೀರಿಸಿದ ʼಜೈಲರ್‌ʼ


Team Udayavani, Aug 17, 2023, 10:00 AM IST

Jailer: ಒಂದೇ ವಾರದಲ್ಲಿ ಕಮಲ್‌ ಹಾಸನ್‌ ʼವಿಕ್ರಮ್‌ʼ‌ ಕಲೆಕ್ಷನ್‌ ಮೀರಿಸಿದ ʼಜೈಲರ್‌ʼ

ಚೆನ್ನೈ: ಸೂಪರ್‌ ಸ್ಟಾರ್‌ ರಜಿನಿಕಾಂತ್‌ ʼಜೈಲರ್‌ʼ ಬಾಕ್ಸ್‌ ಆಫೀಸ್‌ ಕಲೆಕ್ಷನ್‌ ಮುಂದುವರೆದಿದೆ. ಸಿನಿಮಾ ರಿಲೀಸ್‌ ಆಗಿ ಒಂದು ವಾರ ಕಳೆದರೂ ಹೌಸ್‌ ಫುಲ್‌ ಪ್ರದರ್ಶನ ಮಾತ್ರ ಇನ್ನು ಕೂಡ ಕಡಿಮೆಯಾಗಿಲ್ಲ. ರಜಿನಿಕಾಂತ್‌ ಅವರನ್ನು ಎರಡು ವರ್ಷದ ಬಳಿಕ ಬಿಗ್‌ ಸ್ಕ್ರೀನ್‌ ನಲ್ಲಿ ನೋಡಲು ಜನ ಥಿಯೇಟರ್‌ ನತ್ತ ಹರಿದು ಬರುತ್ತಿದ್ದಾರೆ.

ನೆಲ್ಸನ್‌ ದಿಲೀಪ್‌ ಕುಮಾರ್‌ ಅವರ ʼಜೈಲರ್‌ʼ ವರ್ಲ್ಡ್‌ ವೈಡ್‌ ಬಾಕ್ಸ್‌ ಆಫೀಸ್ ನಲ್ಲಿ 400 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿದೆ. ವೀಕೆಂಡ್‌ ಮಾತ್ರವಲ್ಲದೇ ವೀಕ್ ಡೇಸ್‌ನಲ್ಲೂ ʼಜೈಲರ್‌ʼ ಹೌಸ್‌ ಫುಲ್‌ ಆಗಿರುವುದರ ಜೊತೆಗೆ ಭರ್ಜರಿ ರೆಸ್ಪಾನ್ಸ್‌ ಪಡೆದುಕೊಳ್ಳುತ್ತಿದೆ.

ಬುಧವಾರ (ಆ.16 ರಂದು) ಭಾರತದಲ್ಲಿ 15 ಕೋಟಿಗೂ ಅಧಿಕ ಕಲೆಕ್ಷನ್‌ ʼಜೈಲರ್‌ʼ ಮಾಡಿದೆ. ಯಾವುದೇ ಸಿನಿಮಾವೊಂದು ವಾರದ ಮಧ್ಯದದಲ್ಲಿ ಇಷ್ಟು ಕಲೆಕ್ಷನ್‌ ಮಾಡುವುದು ಅಪರೂಪ. ಈ ಮೂಲಕ ʼಜೈಲರ್ ‌ʼ ಏಳು ದಿನಗಳಲ್ಲಿ ಕಮಲ್ ಹಾಸನ್ ಅವರ ‘ವಿಕ್ರಮ್’ಸಿನಿಮಾದ ಲೈಫ್‌ ಟೈಮ್‌ ಕಲೆಕ್ಷನ್‌ ನ್ನು ಮೀರಿಸಿದೆ.

ಆಗಸ್ಟ್‌ 10 ರಂದು ತೆರೆಕಂಡ ಜೈಲರ್‌, ವರ್ಲ್ಡ್‌ ವೈಡ್‌ ಬೇರೆ ಬೇರೆ ಭಾಷೆಗಳಲ್ಲಿ ತೆರೆಕಂಡಿದೆ. 400 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿದ ಜೈಲರ್‌ ಭಾರತದಲ್ಲಿ 225.65 ಕೋಟಿ ಕಲೆಕ್ಷನ್‌ ಮಾಡಿದೆ.

ಭಾರತದ ಹೊರತಾಗಿ ಯುಎಸ್ಎ, ಯುಎಇ, ಸಿಂಗಾಪುರ್ ಮತ್ತು ಮಲೇಷ್ಯಾದಲ್ಲೂ ‘ಜೈಲರ್’ ಅಮೋಘ ಪ್ರದರ್ಶನ ನೀಡುತ್ತಿದೆ. ʼಜೈಲರ್‌ʼ ಯುಎಸ್‌ ಎ ನಲ್ಲಿ ʼಕಬಾಲಿʼ ಚಿತ್ರದ ಕಲೆಕ್ಷನ್‌ ನ್ನು ಮೀರಿಸಿದೆ ಎಂದು ಟ್ರೇಡ್ ವಿಶ್ಲೇಷಕ ರಮೇಶ್ ಟ್ವೀಟ್‌ ನಲ್ಲಿ ಹೇಳಿದ್ದಾರೆ.

ಇದರ ಜೊತೆಗೆ ರಜಿನಿಕಾಂತ್ ಅಭಿನಯದ ‘ಜೈಲರ್’ ಚಿತ್ರ ಕೇವಲ ಒಂದು ವಾರದಲ್ಲಿ ಕಮಲ್ ಹಾಸನ್ ಅವರ ‘ವಿಕ್ರಮ್’ ಚಿತ್ರದ ಜೀವಮಾನದ ಕಲೆಕ್ಷನ್ ನ್ನು ವರ್ಲ್ಡ್‌ ವೈಡ್‌ ನಲ್ಲಿ ಹಿಂದಿಕ್ಕಿದೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

‘ಜೈಲರ್’ ಚಿತ್ರದಲ್ಲಿ ರಜಿನಿಕಾಂತ್, ವಿನಾಯಕನ್, ರಮ್ಯಾ ಕೃಷ್ಣನ್, ವಸಂತ ರವಿ ಮತ್ತು ತಮನ್ನಾ ಪ್ರಮುಖ ಪಾತ್ರಗಳಲ್ಲಿದ್ದಾರೆ. ಚಿತ್ರದಲ್ಲಿ ಶಿವರಾಜ್ ಕುಮಾರ್, ಮೋಹನ್ ಲಾಲ್ ಮತ್ತು ಜಾಕಿ ಶ್ರಾಫ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

 

ಟಾಪ್ ನ್ಯೂಸ್

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police

Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

1-dhanjay

Ullal; ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆ ಯತ್ನ: ಬಂಧನ

police

Bajpe; ದನಗಳನ್ನು ಕಳವು ಮಾಡಿ ವ*ಧೆ: ಇಬ್ಬರ ಬಂಧನ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.