Madikeri: ಸಾಕು ನಾಯಿಗಳು ಜನರ ಮೇಲೆ ದಾಳಿ ಮಾಡಿದರೆ ಮಾಲೀಕರ ಮೇಲೆಯೇ ಪ್ರಕರಣ
Team Udayavani, Aug 17, 2023, 4:08 PM IST
ಮಡಿಕೇರಿ : ಮನೆಯ ಸಾಕು ನಾಯಿಗಳು ಯಾವುದೇ ವ್ಯಕ್ತಿಗಳ ಮೇಲೆ ದಾಳಿ ಮಾಡಿರುವ ಘಟನೆ ಕಂಡು ಬಂದಲ್ಲಿ ಸಾಕು ನಾಯಿ ಮಾಲೀಕರ ಮೇಲೆ Section:- 289 IPC ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಹಾಗೂ 6 ತಿಂಗಳ ಜೈಲು ವಾಸ ಮತ್ತು ದಂಡ ವಿಧಿಸಲಾಗುವುದು ಎಂದು ಕೊಡಗು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಸಾಕು ನಾಯಿ ದಾಳಿ ಮಾಡಿರುವ ಘಟನೆಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಮಾಹಿತಿ ಒದಗಿಸುವವರ ವಿವರ ಬಹಿರಂಗಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಕರಣ ದಾಖಲು
ಈ ನಡುವೆ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೊಣಂಜಗೇರಿ ಪಾರಾಣೆ ಗ್ರಾಮದಲ್ಲಿ ಬುಧವಾರ ಆರೋಗ್ಯ ಅಧಿಕಾರಿ ಕೆ.ಕೆ.ಭವ್ಯ ಅವರ ಮೇಲೆ ನಡೆದ ಸಾಕುನಾಯಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕ ಬಿ.ಮಾಚಯ್ಯ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.