50 ತಾಸು ಶಾಸಕರ ಅಹವಾಲು ಆಲಿಸಿದ CM
Team Udayavani, Aug 17, 2023, 11:26 PM IST
ಬೆಂಗಳೂರು: ಶಾಸಕರ ಅಸಮಾಧಾನ ನಿವಾರಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ದಿನಗಳಿಂದ ನಡೆಸುತ್ತಿದ್ದ ಮ್ಯಾರಥಾನ್ ಸಭೆ ಗುರುವಾರ ಮುಕ್ತಾಯಗೊಂಡಿದ್ದು, ಒಟ್ಟು 50 ಗಂಟೆಗಳ ಕಾಲ ಶಾಸಕರ ಸಮಸ್ಯೆಗೆ ಕಿವಿಯಾಗುವ ಮೂಲಕ ಸಮನ್ವಯ ಸಾಧಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.
ಒಟ್ಟು 31 ಜಿಲ್ಲೆಗಳ 136 ಶಾಸಕರು ಮತ್ತು ಜಿಲ್ಲಾ ಮಂತ್ರಿಗಳ ಅಭಿಪ್ರಾಯವನ್ನು ಸಿದ್ದರಾಮಯ್ಯ ಸಂಗ್ರಹಿಸಿದ್ದು, ವಿಧಾನ ಪರಿಷತ್ ಸದಸ್ಯರು, ಸಂಸದರೂ ಸಭೆಯಲ್ಲಿ ಭಾಗಿಯಾಗಿದ್ದರು. ಭವಿಷ್ಯದಲ್ಲಿ ಎದುರಾಗುವ ಲೋಕಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಲು ಶ್ರಮಿಸುವಂತೆ ಈ ಸಂದರ್ಭದಲ್ಲಿ ಸಿಎಂ ಕರೆ ನೀಡಿದ್ದಾರೆ.
31 ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮತ್ತು ಇಲಾಖಾವಾರು ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದು, ಮುಖ್ಯಮಂತ್ರಿಗಳ ಸಚಿವಾಲಯದ 10 ಮಂದಿ ಅಧಿಕಾರಿ ಮತ್ತು ಸಿಬಂದಿಯಿಂದ ಶಾಸಕರ ಅಹವಾಲು ಮತ್ತು ಬೇಡಿಕೆ ದಾಖಲಿಸಿಕೊಂಡು ಆದ್ಯತೆ ಮತ್ತು ಲಭ್ಯತೆ ಆಧಾರದಲ್ಲಿ ಅಭಿವೃದ್ಧಿ ಕಾರ್ಯಗಳು ಮತ್ತು ಅಹವಾಲುಗಳ ಜಾರಿಗೊಳಿಸುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.