Investigation: ತಂದೆ, ಪುತ್ರನ ನಿಗೂಢ ಸಾವಿನ ಆಡಿಯೋ ಸಂದೇಶ; ತನಿಖೆ

Team Udayavani, Aug 18, 2023, 12:23 AM IST

police siren

ಕುಂಬಳೆ: ಯುವಮೋರ್ಚಾ ಮುಖಂಡ ಹಾಗೂ ಆತನ ತಂದೆ ನಿಗೂಢ ಸಾವಿಗೆ ಸಂಬಂಧಿಸಿ ಪ್ರಚಾರ ಮಾಡಲಾದ ಆಡಿಯೋ ಸಂದೇಶದಲ್ಲಿ ಆರೋಪಿಸಲ್ಪಟ್ಟ ವ್ಯಕ್ತಿಗಳು ಯಾರು? ಈ ಇಬ್ಬರ ಸಾವಿನಲ್ಲಿ ಆಡಿಯೋ ಸಂದೇಶದಲ್ಲಿ ತಿಳಿಸಲಾದ ನಾಲ್ಕು ಮಂದಿಯ ಪಾತ್ರವೇನು? ಎನ್ನುವ ಕುರಿತು ಗುಪ್ತಚರ ವಿಭಾಗಗಳು ತನಿಖೆ ಆರಂಭಿಸಿದೆ.

ಬಂಬ್ರಾಣ ಕಲ್ಕುಳದ ಮೂಸ ಕ್ವಾರ್ಟರ್ಸ್‌ನಲ್ಲಿ ವಾಸಿಸುತ್ತಿದ್ದ ಲೋಕನಾಥ (51) ಎರಡು ದಿನಗಳ ಹಿಂದೆ ಉಳ್ಳಾಲ ಸೋಮೇಶ್ವರ ಕಡಪ್ಪುರದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅವರ ಪುತ್ರ, ಯುವಮೋರ್ಚಾ ಕುಂಬಳೆ ಮಂಡಲ ಸಮಿತಿ ಉಪಾಧ್ಯಕ್ಷರಾಗಿದ್ದ ರಾಜೇಶ್‌ (30) ಕಳೆದ ತಿಂಗಳು 10ರಂದು ನಾಪತ್ತೆಯಾಗಿದ್ದು, 12ರಂದು ಉಳ್ಳಾಲ ಬೆಂಗರೆ ಸಮುದ್ರದಲ್ಲಿ ಶವವಾಗಿ ಪತ್ತೆಯಾಗಿದ್ದರು.

ನಿಗೂಢ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿ ನಾಗರಿಕ ಕ್ರಿಯಾ ಸಮಿತಿ ರೂಪೀಕರಿಸಲಾಗಿತ್ತು. ಮಗನ ಸಾವಿನ ನಿಗೂಢತೆಗಳ ಕುರಿತು ತನಿಖೆ ನಡೆಸಬೇಕೆಂದು ಆಗ್ರಹಿಸಿ ಲೋಕನಾಥ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದರು. ಅದರ ಬೆನ್ನಲ್ಲೇ ಅವರ ಮೃತದೇಹ ಸೋಮೇಶ್ವರ ಸಮುದ್ರದಲ್ಲಿ ಪತ್ತೆಯಾಗಿತ್ತು. ಸಾವಿಗೆ ಮುನ್ನ ಅವರು ಸ್ನೇಹಿತರ ಸಹಿತ ಕೆಲವರಿಗೆ ಆಡಿಯೋ ಸಂದೇಶ ಕಳುಹಿಸಿದ್ದರು. ತನ್ನ ಹಾಗೂ ಮಗನ ಸಾವಿಗೆ ನಾಲ್ಕು ಮಂದಿ ಕಾರಣ ಎಂದು ಆಡಿಯೋ ಸಂದೇಶದಲ್ಲಿ ತಿಳಿಸಿದ್ದರೆನ್ನಲಾಗಿದೆ. ಈ ಕುರಿತು ಗುಪ್ತಚರ ತನಿಖೆ ನಡೆಯುತ್ತಿದೆ.

ಈ ನಡುವೆ ಆ. 5ರಂದು ಪಣಂಬೂರು ಪೊಲೀಸರು ಬೈಕ್‌ ಕಳ್ಳ ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಅಹಮದ್‌ ನಿನಾನ್‌ ಯಾನೆ ಚಿನ್ನುನನ್ನು ಬಂಧಿಸಿದ್ದು, ತನಿಖೆಯ ವೇಳೆ ಆರೋಪಿ ತಾನು ಕಾಪುವಿನಲ್ಲೂ ಬೈಕ್‌ ಕಳವು ಮಾಡಿರುವ ಬಗ್ಗೆ ಬಾಯಿ ಬಿಟ್ಟಿದ್ದ. ಈ ಬಗ್ಗೆ ಪಣಂಬೂರು ಪೊಲೀಸರು ಕಾಪು ಪೊಲೀಸರಿಗೆ ಮಾಹಿತಿ ನೀಡಿದ್ದು, ಕಾಪು ಕ್ರೈಂ ಎಸ್ಸೈ ಪುರುಷೋತ್ತಮ್‌ ಅವರು ಮೇಲಧಿಕಾರಿಗಳ ಮಾರ್ಗದರ್ಶನದಂತೆ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿ ಬೈಕ್‌ ಕಳವು ನಡೆಸಿರುವ ಸ್ಥಳಕ್ಕೆ ಕರೆದೊಯ್ದು ಮಹಜರು ನಡೆಸಿದ್ದಾರೆ.

ನ್ಯಾಯಾಂಗ ಬಂಧನ
ತನಿಖೆಯ ಬಳಿಕ ಆರೋಪಿಯನ್ನು ಮತ್ತೆ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Kasaragod ಅಪರಾಧ ಸುದ್ದಿಗಳು

Untitled-5

Kasaragod: ಮಾನ್ಯ ಅಯ್ಯಪ್ಪ ಭಜನ ಮಂದಿರದಿಂದ ಕಳವು; ಓರ್ವನ ಬಂಧನ

Arrest

Kasaragodu: ಆಸ್ತಿ ವಿವಾದ: ಅಣ್ಣನ ಕೊಲೆ, ಇಬ್ಬರಿಗೆ ಇರಿತ; ತಮ್ಮನ ಸೆರೆ

ACT

Manjeshwar: ಬಂಧಿತರ ಪೈಕಿ ಓರ್ವ 15 ಪ್ರಕರಣಗಳಲ್ಲಿ ಆರೋಪಿ

POlice

Kumbla: ಪ್ರಾಣ ಲೆಕ್ಕಿಸದೆ ಹೊಳೆಗೆ ಹಾರಿ ಆರೋಪಿಯನ್ನು ಬಂಧಿಸಿದ ಪೊಲೀಸರು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.