Suicide: ಕೌಟುಂಬಿಕ ಕಲಹ: ಯುವಕ ಬಾವಿಗೆ ಹಾರಿ ಆತ್ಮಹತ್ಯೆ


Team Udayavani, Aug 18, 2023, 12:35 AM IST

crime scene

ವಿಟ್ಲ: ಯುವಕನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರಾಜೆ ಗ್ರಾಮದಲ್ಲಿ ಸಂಭವಿಸಿದೆ. ಪೆರಾಜೆ ನಿವಾಸಿ ಪ್ರಶಾಂತ್‌ ನಾಯ್ಕ (29) ಆತ್ಮಹತ್ಯೆ ಮಾಡಿಕೊಂಡ ಯುವಕ. ರಾತ್ರಿ ಸುಮಾರು 2 ಗಂಟೆಯ ಬಳಿಕ ಈತ ಬಾವಿಗೆ ಹಾರಿರಬೇಕು ಎಂದು ಹೇಳಲಾಗುತ್ತಿದೆ.

ಪ್ರಶಾಂತ್‌ ಅವರ ದೊಡ್ಡಮ್ಮ ತೀರಿಕೊಂಡಿದ್ದು, ಉತ್ತರಕ್ರಿಯೆ ಬುಧವಾರ ಇವರ ಮನೆಯಲ್ಲಿ ನಡೆದಿತ್ತು. ರಾತ್ರಿ ಊಟ ಮಾಡಿ ಸ್ನೇಹಿತರು ಹಾಗೂ ಬಂಧುಗಳು ತೆರಳಿದ ಬಳಿಕ ಎಲ್ಲರೂ ಮನೆಯಲ್ಲಿ ಮಲಗಿದ್ದಾಗ ಅವರು ಮನೆ ಬಳಿಯ ಬಾವಿಗೆ ಹಾರಿರಬೇಕು ಎಂದು ಶಂಕಿಸಲಾಗಿದೆ. ನೇರಳಕಟ್ಟೆ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅವರು ಒಂದು ವರ್ಷ ಹಿಂದೆ ಮದುವೆಯಾಗಿದ್ದರು. ಸ್ನೇಹ ಜೀವಿಯಾಗಿದ್ದು, ಸಾಮಾಜಿಕವಾಗಿಯೂ ಗುರುತಿಸಿಕೊಂಡಿದ್ದರು. ಬಿಜೆಪಿಯ ಕಾರ್ಯಕರ್ತನಾಗಿದ್ದು, ಪೆರಾಜೆ ಯುವ ವೇದಿಕೆಯ ಕಾರ್ಯದರ್ಶಿಯಾಗಿ, ಪ್ರಸ್ತುತ ಸದಸ್ಯನಾಗಿ ಸೇವೆ ಸಲ್ಲಿಸುತ್ತಿದ್ದರು.

ಕೌಟುಂಬಿಕ ಕಲಹ
ಕೌಟುಂಬಿಕ ಕಲಹ ಆತ್ಮಹತ್ಯೆಗೆ ಕಾರಣವಾಗಿರಬೇಕು ಎಂದು ಶಂಕಿಸಲಾಗಿದೆ. ಬಂಟ್ವಾಳ ಅಗ್ನಿಶಾಮಕದಳ ಹಾಗೂ ಗೂಡಿನಬಳಿಯ ಮುಳುಗು ತಜ್ಞರು ಆಗಮಿಸಿ ಮೃತದೇಹವನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಟಾಪ್ ನ್ಯೂಸ್

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

11-bantwala

Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.