England: ಇಂಗ್ಲೆಂಡ್‌ನ‌ಲ್ಲಿ ಶಿಶು ಜನನ ಪ್ರಮಾಣ ಇಳಿಕೆ

-ಬ್ರಿಟನೇತರರ ಪೈಕಿ ಭಾರತ ಮೂಲದ ಪೋಷಕರಿಂದ ಜನಸಿದ ಶಿಶುಗಳ ಸಂಖ್ಯೆ ಅಧಿಕ

Team Udayavani, Aug 19, 2023, 6:17 AM IST

CHILD CARE

ಲಂಡನ್‌: ಇಂಗ್ಲೆಂಡ್‌ ಮತ್ತು ವೇಲ್ಸ್‌ನಲ್ಲಿ ನವಜಾತ ಶಿಶುಗಳ ಜನನ ಪ್ರಮಾಣ ಕಳೆದ ಎರಡು ದಶಕಗಳಲ್ಲೇ ಅತ್ಯಂತ ಕಡಿಮೆಯಾಗಿದೆ. ಇನ್ನೊಂದೆಡೆ, 2022ರಲ್ಲಿ ಬ್ರಿಟನ್‌ ಹೊರತುಪಡಿಸಿದ ಪೋಷಕರಿಗೆ ಜನಸಿದ ಮಕ್ಕಳ ಸಂಖ್ಯೆ ಶೇ.23.1ಕ್ಕೆ ಏರಿಕೆಯಾಗಿದೆ. ಈ ಪೈಕಿ ಭಾರತ ಮೂಲದ ಪೋಷಕರಿಂದ ಜನಸಿದ ಮಕ್ಕಳ ಸಂಖ್ಯೆ ಅತ್ಯಧಿಕವಾಗಿದೆ. ಬ್ರಿಟನ್‌ ರಾಷ್ಟ್ರೀಯ ಅಂಕಿಅಂಶಗಳ ಇಲಾಖೆಯ ವರದಿ ಪ್ರಕಾರ, ಪೋಷಕರಿಗೆ ಜನಸಿದ ಮಕ್ಕಳ ಸಂಖ್ಯೆ 2008ರಲ್ಲಿ ಶೇ.16.7ರಷ್ಟಿತ್ತು ಹಾಗೂ 2021ರಲ್ಲಿ ಈ ಸಂಖ್ಯೆ ಶೇ.21.5ರಷ್ಟಿತ್ತು.

ಮತ್ತೂಂದೆಡೆ, ಬ್ರಿಟಿಷ್‌ ಪೋಷಕರಿಗೆ ಜನಸಿದ ಮಕ್ಕಳ ಸಂಖ್ಯೆ 2021ರಲ್ಲಿ ಶೇ.62ರಷ್ಟು ಇದ್ದದ್ದು, 2022ರಲ್ಲಿ ಶೇ.60.3ಕ್ಕೆ ಕುಸಿದಿದೆ. 2022ರಲ್ಲಿ ಬ್ರಿಟಿಷ್‌ ಪೋಷಕರಿಗೆ ಜನಿಸಿದ ಒಟ್ಟು ಮಕ್ಕಳ ಸಂಖ್ಯೆ 6,05,479 ಆಗಿದೆ. ಇದು 2002ರಿಂದ ಇಲ್ಲಿಯವರೆಗಿನ ಅತ್ಯಂತ ಕಡಿಮೆ ಸಂಖ್ಯೆಯಾಗಿದೆ.

ಇದೇ ರೀತಿ 2022ರಲ್ಲಿ ಬ್ರಿಟನ್‌ಯೇತರ ಪೋಷಕರಿಂದ ಜನಸಿದ ಶಿಶುಗಳ ಒಟ್ಟು ಸಂಖ್ಯೆ 1,39,953 ಆಗಿದೆ. ಈ ಸಂಖ್ಯೆ 2021ರಲ್ಲಿ 1,34,308 ಆಗಿತ್ತು. ಈ ಪೈಕಿ ಭಾರತ ಮೂಲದ ಪೋಷಕರಿಂದ ಜನಸಿದ ಶಿಶುಗಳ ಸಂಖ್ಯೆ ಅತ್ಯಧಿಕವಾಗಿದೆ. ನಂತರದ ಸ್ಥಾನದಲ್ಲಿ ರೊಮೇನಿಯಾ ಇದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿAmerican Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

‌America: ಪ್ರತೀಕಾರ- ಭಾರತದ ನಟೋರಿಯಸ್‌ ಡ್ರ*ಗ್ಸ್‌ ಸ್ಮಗ್ಲರ್‌ ಶೂಟೌಟ್‌ ನಲ್ಲಿ ಹ*ತ್ಯೆ

‌America: ಪ್ರತೀಕಾರ- ಭಾರತದ ನಟೋರಿಯಸ್‌ ಡ್ರ*ಗ್ಸ್‌ ಸ್ಮಗ್ಲರ್‌ ಶೂಟೌಟ್‌ ನಲ್ಲಿ ಹ*ತ್ಯೆ

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.