WhatsApp: ವಾಟ್ಸ್‌ಆ್ಯಪ್‌ನಲ್ಲಿನ್ನು HD ಚಿತ್ರ ಕಳುಹಿಸಬಹುದು
Team Udayavani, Aug 19, 2023, 7:08 AM IST
ನವದೆಹಲಿ: ವಾಟ್ಸ್‌ಆ್ಯಪ್ ಗ್ರಾಹಕರು ಶೀಘ್ರದಲ್ಲೇ ಎಚ್‌ಡಿ ಗುಣಮಟ್ಟದ ಫೋಟೋಗಳನ್ನು ಕಳುಹಿಸಬಹುದಾಗಿದೆ. ಮೆಟಾ ಒಡೆತನದ ವಾಟ್ಸ್‌ಆ್ಯಪ್, ಎಚ್‌ಡಿ ಫೋಟೋ ಫೀಚರ್ ಅನ್ನು ಅನಾವರಣಗೊಳಿಸಿದೆ. ಆ್ಯಂಡ್ರಾಯ್ಡ ಮತ್ತು ಐಫೋನ್ ಬಳಕೆದಾರರಿಗೆ ಶೀಘ್ರದಲ್ಲೇ ಈ ಅಪ್‌ಡೇಟ್ ಸೌಲಭ್ಯ ದೊರೆಯಲಿದೆ ಎಂದು ಕಂಪನಿ ತಿಳಿಸಿದೆ.
ಎಚ್‌ಡಿ ಫೋಟೋ ಕಳುಹಿಸುವುದು ಹೇಗೆ?
* ಫೀಚರ್ ಬಿಡುಗಡೆಯಾದ ನಂತರ, ಗೂಗಲ್ ಪ್ಲೇಸ್ಟೋರ್ ಅಥವಾ ಆ್ಯಪಲ್ ಆ್ಯಪ್ ಸ್ಟೋರ್ ಮೂಲಕ ಆ್ಯಪ್ ಅಪ್‌ಡೇಟ್ ಮಾಡಿಕೊಳ್ಳಬೇಕು.
* ನಂತರ ವಾಟ್ಸ್‌ಆ್ಯಪ್ ಮೂಲಕ ಯಾರಿಗೆ ಫೋಟೋ ಕಳುಹಿಸಬೇಕೋ-ಅವರ ಚಾಟ್ ಓಪನ್ ಮಾಡಬೇಕು.
* ಅಚ್ಯಾಚ್‌ಮೆಂಟ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ, ಎರಡು ಆಯ್ಕೆಗಳು ಕಾಣಿಸಲಿವೆ- ಸ್ಟಾಂಡರ್ಡ್ ಮತ್ತು ಎಚ್‌ಡಿ ಫೋಟೋ.
* ಎಚ್‌ಡಿ ಗುಣಮಟ್ಟದ ಫೋಟೋ ಕಳುಹಿಸಬೇಕೆಂದರೆ ಎರಡನೇ ಆಯ್ಕೆಯನ್ನು ಕ್ಲಿಕ್ ಮಾಡಬೇಕಾಗುತ್ತದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airport: 2025ರ ಏಪ್ರಿಲ್ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ
JioHotstar domain: ಜಿಯೋ ಹಾಟ್‌ಸ್ಟಾರ್ ಡೊಮೈನ್ ನಮ್ಮದು: ದುಬೈ ಮಕ್ಕಳ ವಾದ!
Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್
Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್‌ಗೆ ವಿಶೇಷ ರಿಯಾಯಿತಿ!
Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Abhimanyu Kashinath; ಸೂರಿ ಲವ್ ಗೆ ಉಪ್ಪಿ ಮೆಚ್ಚುಗೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.