ಗೋ ಅಕ್ರಮ ಸಾಗಾಟ; ಪ್ರಕರಣ ದಾಖಲು
Team Udayavani, Aug 19, 2023, 12:09 AM IST
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ-ಬಿಸ್ಲೆ ರಸ್ತೆಯಲ್ಲಿ ಗುರುವಾರ ಸಂಜೆ ಸುಬ್ರಹ್ಮಣ್ಯ ಪೊಲೀಸರು ವಾಹನ ತಪಾಸಣೆ ಮಾಡುವ ವೇಳೆ ಸುಬ್ರಹ್ಮಣ್ಯ ಭಾಗದಿಂದ ಬಂದ ಗೂಡ್ಸ್ ವಾಹನವನ್ನು ನಿಲ್ಲಿಸಲು ಸೂಚಿಸಿದ್ದು, ಈ ವೇಳೆ ವಾಹನದ ಚಾಲಕ ಹಾಗೂ ಇನ್ನೊರ್ವ ವ್ಯಕ್ತಿ ವಾಹನದಿಂದ ಇಳಿದು ಪರಾರಿಯಾಗಿದ್ದಾರೆ.
ಪರಿಶೀಲನೆ ವೇಳೆ ವಾಹನದಲ್ಲಿ ಮೂರು ದನ ಪತ್ತೆಯಾಗಿದೆ. ಪೊಲೀಸರು ವಾಹನ ಹಾಗೂ ಮೂರು ದನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Kadalekai Parishe: ಇಂದಿನಿಂದ ಬಸವನಗುಡಿ ಕಡಲೆಕಾಯಿ ಪರಿಷೆ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.