Auto driver: ಮದ್ಯದ ಆಸೆಗೆ ಬಿದ್ದು ಆಟೋ ಕಳಕೊಂಡ ಚಾಲಕ

Team Udayavani, Aug 19, 2023, 3:11 PM IST

09

ಬೆಂಗಳೂರು: ದಾಸರಹಳ್ಳಿಯ 8ನೇ ಮೈಲಿ ಅಟೋಸ್ಟಾಂಡ್‌ನ‌ಲ್ಲಿ ಪರಿಚಿತರ ಸೋಗಲ್ಲಿ ಬಂದ ವ್ಯಕ್ತಿಯೊಬ್ಬ ಚಾಲಕನಿಗೆ ಮದ್ಯಪಾನ ಮಾಡಿಸಿ ಆಟೋ ಕಳ್ಳತನ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ. ವಿಜಯ್‌ ಕುಮಾರ್‌ ಆಟೋ ಕಳೆದುಕೊಂಡವರು.

ಆ.17ರಂದು ಮಧ್ಯಾಹ್ನ ಹಳೆಯ ಅಟೋವೊಂದರಲ್ಲಿ ಬಂದಿದ್ದ ಅಪರಿಚಿತ ಆಟೋ ಚಾಲಕನೊಬ್ಬ ವಿಜಯ್‌ ಕುಮಾರ್‌ ಬಳಿ ಬಂದು ಪರಿಚಿತರ ಸೋಗಿನಲ್ಲಿ ಮಾತನಾಡಿದ್ದ. ಈ ಆಟೋ ಸ್ಟ್ಯಾಂಡ್  ನ‌ಲ್ಲಿ ಎಷ್ಟು ದುಡ್ಡು ಬಾಡಿಗೆ ಸಿಗುತ್ತದೆ ಎಂಬಿತ್ಯಾದಿ ಮಾಹಿತಿ ಪಡೆದಿದ್ದ. ಬಳಿಕ ಪಕ್ಕದಲ್ಲಿರುವ ಬಾರ್‌ಗೆ ಹೋಗಿ ಮದ್ಯಪಾನ ಮಾಡೋಣವೆಂದು ವಿಜಯ್‌ ಕುಮಾರ್‌ಅನ್ನು ಕರೆದುಕೊಂಡು ಹೋಗಿದ್ದ. ಆತನ ಮಾತಿನ ಮೋಡಿಗೆ ಮರುಳಾದ ವಿಜಯಕುಮಾರ್‌ ಆಟೋ ನಿಲ್ದಾಣದಲ್ಲೇ ತಮ್ಮ ಆಟೋಯಿಟ್ಟು ಆತನ ಜೊತೆಗೆ ಬಾರ್‌ಗೆ ಹೋಗಿ ಮದ್ಯಪಾನ ಮಾಡಿದ್ದರು.

ಮದ್ಯಪಾನ ಮಾಡಿ ಸ್ವಂತ ಆಟೋದಲ್ಲಿ ಮಲಗಬಾರದು ಎಂದು ಹೇಳಿದ ಅಪರಿಚಿತ ಆತನ ಹಳೆಯ ಆಟೋದಲ್ಲಿ ವಿಜಯ್‌ಕುಮಾರ್‌ಗೆ ಮಲಗುವಂತೆ ಸೂಚಿಸಿದ್ದ. ಅದರಂತೆ ವಿಜಯ್‌ ಕುಮಾರ್‌ ಹಳೆಯ ಆಟೋದಲ್ಲೇ ನಿದ್ದೆಗೆ ಜಾರಿದ್ದರು.

ಇದೇ ಸಮಯಕ್ಕೆ ಕಾದು ಕುಳಿತಿದ್ದ ಅಪರಿಚಿತ ವ್ಯಕ್ತಿ ತನ್ನ ಹಳೆಯ ಆಟೋವನ್ನು ಅಲ್ಲೇ ಬಿಟ್ಟು ವಿಜಯ್‌ ಕುಮಾರ್‌ ಅವರ ಹೊಸ ಆಟೋದಲ್ಲಿ ಪರಾರಿಯಾಗಿದ್ದಾನೆ. ವಿಜಯ್‌ ಕುಮಾರ್‌ ನಿದ್ದೆಯಿಂದ ಎದ್ದಾಗ ಆಟೋ ಕಾಣದೇ ಕಂಗಾಲಾಗಿ ಪಕ್ಕದಲ್ಲಿರುವ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಆಟೋ ಕಳ್ಳತನ ಮಾಡಿರುವುದು ಕಂಡು ಬಂದಿತ್ತು.

ಕೂಡಲೇ ಈ ಬಗ್ಗೆ ಪೀಣ್ಯ ಪೊಲೀಸರಿಗೆ ವಿಜಯ್‌ ಕುಮಾರ್‌ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಅಪರಿಚಿತ ವ್ಯಕ್ತಿಯು ಹಳೆಯ ಆಟೋವನ್ನು ಸುದ್ದಗುಂಟೆಪಾಳ್ಯದಲ್ಲಿ ಕದ್ದಿರುವುದು ತನಿಖೆಯಲ್ಲಿ ಕಂಡು ಬಂದಿದೆ. ಹೀಗಾಗಿ ಆ ಆಟೋವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇನ್ನು ಅಟೋದಲ್ಲಿದ್ದ 25 ಸಾವಿರ ಬೆಲೆಬಾಳುವ ವಿಜಯ್‌ಕುಮಾರ್‌ ಮೊಬೈಲ್‌ ಸಹ ಅಪರಿಚಿತ ಕದ್ದಿದ್ದಾನೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.