Mangaluru ಗ್ಯಾಸ್ ಸಿಲಿಂಡರ್ ಅಕ್ರಮ ದಾಸ್ತಾನು ಪತ್ತೆ
Team Udayavani, Aug 19, 2023, 11:18 PM IST
ಮಂಗಳೂರು: ನಗರದ ಅಳಕೆ ನ್ಯೂಚಿತ್ರಾ ಮಸೀದಿ ಪಕ್ಕದಲ್ಲಿರುವ ಜನ ನಿಬಿಡ ವಸತಿ ಸಂಕೀರ್ಣದ ಬಳಿಯ ಸಣ್ಣ ಕೊಠಡಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ದಾಸ್ತಾನು ಮಾಡಲಾಗದ್ದ ಗ್ಯಾಸ್ ಸಿಲಿಂಡರ್ಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿಯ ಆಧಾರದಲ್ಲಿ ಶನಿವಾರ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಅರ್ಧ ಗ್ಯಾಸ್ ತುಂಬಿದ 3 ಗೃಹ ಬಳಕೆಯ ಇಂಡೇನ್ ಮತ್ತು ಎಚ್.ಪಿ. ಗ್ಯಾಸ್ ಸಿಲಿಂಡರ್ ಸಹಿತ ಒಟ್ಟು 26 ವಿವಿಧ ಅಳತೆಯ ಗ್ಯಾಸ್ ಸಿಲಿಂಡರ್ಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಳ್ಳಲಾಗಿದೆ.
ಮಾತ್ರವಲ್ಲದೇ ಶೇಖ್ ಆಶಪ್ ಉದ್ದೀನ್ ಎಂಬಾತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಸಂಬಂಧ ಮಂಗಳೂರು ಪೂರ್ವ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.