![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Aug 20, 2023, 4:41 PM IST
ಬಂಟ್ವಾಳ: ಪಾಣೆಮಂಗಳೂರು ಬೋಳಂಗಡಿಯ ಸರಕಾರಿ ಶಾಲೆಯ ಕಚೇರಿ ಬೀಗ ಒಡೆದು ಕಪಾಟಿನ ಲಾಕರ್‌ನಲ್ಲಿಟ್ಟಿದ್ದ ಸುಮಾರು 25 ಸಾವಿರ ರೂ. ನಗದನ್ನು ಕಳವು ಮಾಡಿದ ಘಟನೆ ಆ. 19ರಂದು ಬೆಳಕಿಗೆ ಬಂದಿದೆ.
ಘಟನೆಯ ಕುರಿತು ಶಾಲಾ ಮುಖ್ಯಶಿಕ್ಷಕ ಶ್ರೀಧರ ಪೂಜಾರಿ ಅವರು ದೂರು ನೀಡಿದ್ದಾರೆ. ಆ. 18ರಂದು ಸಂಜೆ ಶಾಲೆಗೆ ಬೀಗ ಹಾಕಿ ಹೋಗಿದ್ದು, 19ರಂದು ಬೆಳಗ್ಗೆ ಬಂದಾಗ ಶಾಲೆಯ ಕಚೇರಿ ಬೀಗವನ್ನು ಒಡೆದಿರುವುದು ಕಂಡುಬಂದಿದೆ.
ಒಳಗೆ ಹೋಗಿ ನೋಡಿದಾಗ ಕಪಾಟಿನ ಒಳಗಿದ್ದ ಕಡತಗಳನ್ನು ಎಲ್ಲೆಂದರಲ್ಲಿ ಎಸೆದಿದ್ದು, ಕಪಾಟಿನ ಲಾಕರ್‌ನಲ್ಲಿ ಇರಿಸಿದ ನಗದನ್ನು ಕಳವು ಮಾಡಲಾಗಿದೆ. ಘಟನೆಯ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು
Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್ ಸೇರಿ ಮತ್ತೆ ನಾಲ್ವರ ಬಂಧನ
Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.