Water: ಕುಡಿಯುವ ನೀರು ಕೊಡಿ, ಇಲ್ಲವೇ ಕರ್ನಾಟಕ ಸೇರಲು ಬಿಡಿ

Team Udayavani, Aug 20, 2023, 11:31 PM IST

TAP WITH WATER

ವಿಜಯಪುರ: “ಕುಡಿಯಲು ನೀರು ಕೊಡಿ, ಇಲ್ಲವೇ ಕರ್ನಾಟಕಕ್ಕೆ ಸೇರಲು ಬಿಡಿ’ – ಇಂಥದ್ದೊಂದು ಘೋಷಣೆಯೊಂದಿಗೆ ಮಹಾರಾಷ್ಟ್ರದ ಗಡಿನಾಡ ಕನ್ನಡಿಗರು ಹೋರಾಟಕ್ಕೆ ಮುಂದಾಗಿದ್ದಾರೆ.

ಮಹಾರಾಷ್ಟ್ರ ಸರಕಾರಕ್ಕೆ ಕೊನೆಯ ಎಚ್ಚರಿಕೆ ನೀಡಲು ಆ.25ರಂದು 2 ಕಿ.ಮೀ. ದೀರ್ಘ‌ದಂಡ ನಮಸ್ಕಾರ ಹಾಕಿ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ನಿರ್ಧರಿಸಿದ್ದಾರೆ.

ಕರ್ನಾಟಕಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್‌ ತಾಲೂಕಿನ 120 ಹಳ್ಳಿಗಳಲ್ಲಿ 84 ಹಳ್ಳಿಗಳಲ್ಲಿ ಕನ್ನಡಿಗರೇ ತುಂಬಿಕೊಂಡಿದ್ದು, ಮನೆ-ಮನಗಳಲ್ಲಿ ಕನ್ನಡವನ್ನೇ ಉಸಿರಾಗಿಸಿಕೊಂಡಿದ್ದಾರೆ. ಇವರಿಗೆ ಮಹಾರಾಷ್ಟ್ರ ಸರಕಾರ ಮೂಲ ಸೌಕರ್ಯ ಕಲ್ಪಿಸುವಲ್ಲಿ ವಿಫಲವಾಗಿದೆ. ಸಾರಿಗೆ, ವಿದ್ಯುತ್‌, ಕುಡಿಯುವ ನೀರು, ನೀರಾವರಿ ವಿಷಯದಲ್ಲಿ ತೋರುತ್ತಿರುವ ಅನ್ಯಾಯದ ವಿರುದ್ಧ ತೊಡೆತಟ್ಟಿ ನಿಂತಿದ್ದಾರೆ.

ಮೂಲ ಸೌಲಭ್ಯಕ್ಕಾಗಿ 40 ವರ್ಷಗಳಿಂದ ಕನ್ನಡಿಗರು ಹೋರಾಟ ಮಾಡುತ್ತಿದ್ದಾರೆ. 2014 ಜೂನ್‌ 1ರಿಂದ 9ರ ವರೆಗೆ ಉಮದಿ ಪಟ್ಟಣದಿಂದ ಜಿಲ್ಲಾ ಕೇಂದ್ರ ಸಾಂಗ್ಲಿ ವರೆಗೆ ಸಾವಿರಾರು ಕನ್ನಡಿಗರು 200 ಕಿ.ಮೀ. ಪಾದಯಾತ್ರೆ ನಡೆಸಿದ್ದಾಗ ಮಹಾರಾಷ್ಟ್ರ ಸರಕಾರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಆದರೂ ಅದು ಕೃತಿ ರೂಪಕ್ಕೆ ಬಾರದ ಕಾರಣ 2015ರ ಜನವರಿ 26ರಂದೇ ಸಾಂಗ್ಲಿ ಜಿಲ್ಲಾ ಧಿಕಾರಿ ಕಚೇರಿ ಎದುರು ಬೃಹತ್‌ ಹೋರಾಟ ನಡೆಸಿದ್ದರು. ಬಳಿಕ ಕರ್ನಾಟಕಕ್ಕೆ ಸೇರಲು ನಮಗೆ ಅವಕಾಶ ನೀಡಿ ಎಂಬ ಚಳವಳಿ ಆರಂಭಿಸಿದ್ದಾರೆ.

ಟಾಪ್ ನ್ಯೂಸ್

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.