![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Aug 20, 2023, 11:37 PM IST
ಮಂಗಳೂರು: ಪಂಪ್‍ವೆಲ್ ಬಳಿ ಎರಡು ಬೈಕ್‌ಗಳ ಮಧ್ಯೆ ರವಿವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟು, ಮೂರು ಮಂದಿ ಗಾಯಗೊಂಡಿದ್ದಾರೆ.
ಮೆಫಿನ್ ಥಾಮಸ್ (25) ಮೃತರು. ಒಂದು ಬೈಕ್ ಇನ್ನೊಂದು ಬೈಕ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಈ ವೇಳೆ ಮೆಫಿನ್ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
You seem to have an Ad Blocker on.
To continue reading, please turn it off or whitelist Udayavani.