ಓಟಿಟಿ ನೋಟ: ಬೇಬಿ ಭರ್ಜರಿ ಎಂಟ್ರಿ
Team Udayavani, Aug 21, 2023, 3:39 PM IST
ತೆಲುಗಿನ ಸ್ಟಾರ್ ನಟ ವಿಜಯ ದೇವರಕೊಂಡ ಅವರ ಸಹೋದರ ಆನಂದ್ ದೇವರಕೊಂಡ ನಟಿಸಿರುವ “ಬೇಬಿ’ ಚಿತ್ರ ಓಟಿಟಿಯಲ್ಲಿ ಬಿಡುಗಡೆಯಾಗಲಿದೆ. ಚಿತ್ರ ಆ.25ರಂದು ಓಟಿಟಿಗೆ ಲಗ್ಗೆ ಇಡಲಿದೆ. ಸುಮಾರು 9 ಕೋಟಿ ರೂಪಾಯಿ ಬಜೆಟ್‌ನಲ್ಲಿ ತಯಾರಾದ ಈ ಚಿತ್ರ ಬಿಡುಗಡೆ ನಂತರ ಹಿಟ್ ಆಗಿ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ತ್ರಿಕೋನ ಪ್ರೇಮಕಥೆಯ ಈ ಚಿತ್ರ ಈಗ ಓಟಿಟಿಯಲ್ಲಿ ಬಿಡುಗಡೆಯಾಗಲಿದೆ.
ಇದಲ್ಲದೇ ದುಲ್ಕರ್ ಸಲ್ಮಾನ್ ,ರಾಜ್‌ಕುಮಾರ್ ರಾವ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ “ಗನ್ಸ್ ಅಂಡ್ ಗುಲಾಬ್ಸ್’ ವೆಬ್ ಸೀರಿಸ್ ಸೇರಿದಂತೆ ಅನೇಕ ಹೊಸ ಶೋಗಳು ಓಟಿಟಿಗೆ ಲಗ್ಗೆ ಇಟ್ಟಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.