Pooja Gandhi: ತಾಯಿಗೂ ಕನ್ನಡ ಕಲಿಸುತ್ತಿರುವ ಪೂಜಾಗಾಂಧಿ
Team Udayavani, Aug 21, 2023, 3:50 PM IST
ನಟಿ ಪೂಜಾ ಗಾಂಧಿ ಕನ್ನಡ ಪ್ರೇಮದ ಬಗ್ಗೆ ಅನೇಕರಿಗೆ ಗೊತ್ತಿರಬಹುದು. ತಮ್ಮ “ಮುಂಗಾರು ಮಳೆ’ ಸಿನಿಮಾದ ಸೂಪರ್ ಹಿಟ್ ಸಕ್ಸಸ್ ಬಳಿಕ ಸ್ಯಾಂಡಲ್ವುಡ್ನಲ್ಲಿಯೇ ನೆಲೆ ಕಂಡುಕೊಂಡಿರುವ ಪೂಜಾ ಗಾಂಧಿ, ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಮೈಗೂಡಿಸಿಕೊಂಡಿದ್ದಾರೆ. ಈಗಾಗಲೇ ಕನ್ನಡದಲ್ಲಿ ಸರಾಗವಾಗಿ ಮಾತನಾಡುವ ಕಲೆಯನ್ನು ಕರಗತ ಮಾಡಿಕೊಂಡಿರುವ ಪೂಜಾ ಗಾಂಧಿ, ಸದ್ಯ ಕನ್ನಡ ಬರವಣಿಗೆ ಮತ್ತು ವ್ಯಾಕರಣವನ್ನು ಶಾಸ್ತ್ರೀಯವಾಗಿ ಕಲಿಯುತ್ತಿದ್ದಾರೆ.
ಆಗಾಗ್ಗೆ ತಾವು ಮಾಡುವ ಕನ್ನಡ ಹೋಂವರ್ಕ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ವಿಷಯಗಳನ್ನು ಹಂಚಿಕೊಳ್ಳುವ ಪೂಜಾಗಾಂಧಿ, ಈಗ ತಮ್ಮ ತಾಯಿಗೂ ಕನ್ನಡ ಕಲಿಸುವ ಪ್ರಯತ್ನ ಮಾಡುತ್ತಿದ್ದಾರೆ. “ಕನ್ನಡದ ಅಕ್ಷರಾಭ್ಯಾಸವಿಲ್ಲದಿದ್ದರೂ, ನನ್ನ ಕನ್ನಡ ಕಲಿಕೆಯಿಂದ ಪ್ರೇರೇಪಿತರಾಗಿ ನನ್ನ ತಾಯಿ ಜ್ಯೋತಿ ಗಾಂಧಿ ಬರೆದಿರುವ ಚೆಂದದ ಕನ್ನಡ ಅಕ್ಷರಗಳು’ ಎಂದು ತಮ್ಮ ತಾಯಿ ಕೂಡ ಕನ್ನಡ ಅಕ್ಷರಗಳ ಕಲಿಕೆ ಮಾಡುತ್ತಿರುವ ಪೋಟೋಗಳನ್ನು ಸೊಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪೂಜಾ ಗಾಂಧಿ, “ಅಮ್ಮ ಹ್ಯಾಟ್ಸ್ ಆಫ್’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.