Shikaripur; ಈದ್ ಮಿಲಾದ್ ಕಮಿಟಿ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ
Team Udayavani, Aug 21, 2023, 6:35 PM IST
ಶಿಕಾರಿಪುರ: ಈದ್ ಮಿಲಾದ್ ಕಮಿಟಿಗೆ ಪದಾಧಿಕಾರಿಗಳ ಅಯ್ಕೆ ಸಂಬಂಧಿಸಿದಂತೆ ಕೆಎಚ್ ಬಿ ಬಡಾವಣೆ ಸಮೀಪ ಸೋಮವಾರ ನಡೆದ ಸಭೆಯ ಸಂದರ್ಭದಲ್ಲಿ ಒಂದೇ ಕೋಮಿನ ಯುವಕರ ಗುಂಪುಗಳ ಮಧ್ಯೆ ಗಲಾಟೆ ನಡೆದಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ. ಕೊಲೆಯಾದ ವ್ಯಕ್ತಿ ಜನ್ನತ್ ಗಲ್ಲಿ ನಿವಾಸಿ ಜಾಫರ್(32) ಎಂದು ತಿಳಿದು ಬಂದಿದೆ.
ಯುವಕರ ಗುಂಪಿನ ನಡುವೆ ನಡೆದ ಚರ್ಚೆ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದು ಈ ಸಂದರ್ಭದಲ್ಲಿ ಚಾಕುವಿನಿಂದ ಚುಚ್ಚಿ ಜಾಫರ್ ಅವರನ್ನು ಆರೋಪಿಗಳು ಕೊಲೆ ಮಾಡಿದ್ದಾರೆ.
ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಭದ್ರತೆ ಕೈಗೊಂಡು ತನಿಖೆ ನಡೆಸುತ್ತಿದ್ದಾರೆ. ಕೊಲೆ ನಡೆದ ಬಡಾವಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.