Madhya Pradesh; ಬಿಜೆಪಿಯಿಂದಲೂ 500 ರೂ.ಗೆ ಸಿಲಿಂಡರ್ ಘೋಷಣೆ ಖಚಿತ: ಕಮಲ್‌ನಾಥ್
Team Udayavani, Aug 21, 2023, 8:03 PM IST
ಭೋಪಾಲ:ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 500 ರೂ.ಗೆ ಅಡುಗೆ ಅನಿಲ ಸಿಲಿಂಡರ್ ಘೋಷಣೆ ಮಾಡಿದರೂ ಅಚ್ಚರಿ ಇಲ್ಲ. ಹೀಗೆಂದು ಮಾಜಿ ಸಿಎಂ ಕಮಲ್‌ನಾಥ್ ಭವಿಷ್ಯ ನುಡಿದಿದ್ದಾರೆ.
ಖಾಸಗಿ ಚಾನೆಲ್ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, “ಕರ್ನಾಟಕದಲ್ಲಿ ನಾವು ಚುನಾವಣೆ ವೇಳೆ ನೀಡಿದ ವಾಗ್ಧಾನ ಪೂರೈಸಿದ್ದೇವೆ. ಅದರಂತೆ ಮಧ್ಯಪ್ರದೇಶದಲ್ಲಿ ಅಧಿಕಾರಕ್ಕೆ ಬಂದರೆ ಪ್ರತಿ ಮಹಿಳೆಗೆ ಪ್ರತಿ ತಿಂಗಳಿಗೆ 1,500 ರೂ., 100 ಯುನಿಟ್ ಉಚಿತ ವಿದ್ಯುತ್ ನೀಡಲಿದ್ದೇವೆ. ಈ ಘೋಷಣೆ ಬಳಿಕ ಹಾಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ 500 ರೂ.ಗೆ ಸಿಲಿಂಡರ್ ನೀಡುವ ಘೋಷಣೆ ಮಾಡಿದರೂ ಅಚ್ಚರಿ ಇಲ್ಲ’ ಎಂದು ಹೇಳಿದ್ದಾರೆ.
2024ರ ಚುನಾವಣೆಗಾಗಿ ಪ್ರತಿಪಕ್ಷಗಳ ಒಕ್ಕೂಟ, ಐ.ಎನ್.ಡಿ.ಐ.ಎ.ನಲ್ಲಿ ಭಿನ್ನಾಭಿಪ್ರಾಯಗಳಿದ್ದರೂ, ಅದನ್ನು ಪರಿಹರಿಸಲಾಗುತ್ತದೆ ಎಂದರು.
ಖರ್ಗೆ ಪ್ರಚಾರ:
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬುಂದೇಲ್‌ಖಂಡ್ ಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಮಂಗಳವಾರ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Panaji: ಕಲಂಗುಟ್ ಬೀಚ್ ನಲ್ಲಿ ಪ್ರವಾಸಿ ಕೊಲೆ
Glass Bridge: ಕನ್ಯಾಕುಮಾರಿಯಲ್ಲಿ ಭಾರತದ ಮೊದಲ ಗಾಜಿನ ಸೇತುವೆ ಉದ್ಘಾಟನೆ
Rane’s Remark: ಕೇರಳ ʼಮಿನಿ ಪಾಕಿಸ್ಥಾನʼವೆಂದ ಸಚಿವ ನಿತೇಶ್ ರಾಣೆ; ಸಿಎಂ ಪಿಣರಾಯಿ ಖಂಡನೆ
ರಾಜ್ಯದ ಜನರಲ್ಲಿ ಕ್ಷಮೆಯಾಚಿಸುತ್ತೇನೆ… ಮಣಿಪುರ ಹಿಂಸಾಚಾರದ ಕುರಿತು ಸಿಎಂ ಬಿರೇನ್ ಸಿಂಗ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.