Cable Car: ಕೇಬಲ್ ತುಂಡಾಗಿ 900 ಅಡಿ ಎತ್ತರದಲ್ಲಿ ಸಿಲುಕಿದ ಕೇಬಲ್ ಕಾರ್…

Team Udayavani, Aug 22, 2023, 4:14 PM IST

Cable Car: ತಂತಿ ತುಂಡಾಗಿ 900 ಅಡಿ ಎತ್ತರದಲ್ಲಿ ಕೇಬಲ್ ಕಾರ್ ನಲ್ಲಿ ಸಿಲುಕಿದ 8 ಮಂದಿ

ಇಸ್ಲಾಮಾಬಾದ್ : ಕೇಬಲ್ ತುಂಡಾಗಿ ಪಾಕಿಸ್ತಾನದ ಖೈಬರ್-ಪಖ್ತುಂಖ್ವಾ ಪ್ರಾಂತ್ಯದಲ್ಲಿ ಆರು ಮಕ್ಕಳು ಸೇರಿದಂತೆ ಒಟ್ಟು ಎಂಟು ಮಂದಿ ಸುಮಾರು 900 ಅಡಿ ಎತ್ತರದಲ್ಲಿ ಸಿಲುಕಿಕೊಂಡಿರುವ ಘಟನೆ ಅಲ್ಲೈ ಜಿಲ್ಲೆಯ ಅಲ್ಲೈ ತೆಹಸಿಲ್‌ನಲ್ಲಿ ನಡೆದಿದೆ.

ಘಟನೆ ಬೆಳಿಗ್ಗೆ ಎಂಟು ಗಂಟೆಗೆ ನಡೆದಿದ್ದು ಮಕ್ಕಳು ಶಾಲೆಗೆ ತೆರಳಲು ಕೇಬಲ್ ಕಾರ್ ನಲ್ಲಿ ತೆರಳುತ್ತಿದ್ದ ವೇಳೆ ಕೇಬಲ್ ಕಾರಿನ ತಂತಿ ತುಂಡಾಗಿ ಸುಮಾರು 900 ಅಡಿ ಎತ್ತರದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿ ಸಿಲುಕಿಕೊಂಡಿದ್ದು

ಖೈಬರ್ ಪಖ್ತುಂಖ್ವಾ (ಕೆಪಿ) ಸಿಎಂ ಅಜಂ ಖಾನ್ ಘಟನೆಯ ಬಗ್ಗೆ ಗಮನ ಸೆಳೆದಿದ್ದು ಕೇಬಲ್ ಕಾರಿನಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಹೆಲಿಕಾಪ್ಟರ್ ಅನ್ನು ಕಳುಹಿಸಲು ಆದೇಶಿಸಿದ್ದಾರೆ. ಆ ಬಳಿಕ ರಕ್ಷಣಾ ತಂಡ ಕೇಬಲ್ ಕಾರಿನಲ್ಲಿ ಸಿಲುಕಿದ್ದ ಎಂಟು ಮಂದಿಯ ರಕ್ಷಣೆ ಮಾಡುವ ಕಾರ್ಯಾಚರಣೆ ನಡೆಯುತ್ತಿದೆ.

ಕಣಿವೆ ಪ್ರದೇಶವಾದ ಖೈಬರ್ – ಪಖ್ತುಂಖ್ವಾ ಇಲ್ಲಿ ಜನ ಕೇಬಲ್ ಕಾರ್ ಬಳಸಿಕೊಂಡೇ ಹೋಗುವುದು ಅನಿವಾರ್ಯ ಹಾಗಾಗಿ ಮಕ್ಕಳು ಸೇರಿದಂತೆ ಎಲ್ಲರು ದಿನನಿತ್ಯ ಕೇಬಲ್ ಕಾರ್ ಬಳಸುತ್ತಾರೆ. ಹಾಗಾಗಿ ಮಂಗಳವಾರವೂ ಮಕ್ಕಳು ಶಾಲೆಗೆ ಹೋಗಲು ಕೇಬಲ್ ಕಾರ್ ಮೂಲಕ ಪ್ರಯಾಣಿಸುವಾಗ ಕಣಿವೆಯ ಮಧ್ಯ ಭಾಗದಲ್ಲಿ ಕೇಬಲ್ ಕಾರ್ ನ ತಂತಿ ತುಂಡಾಗಿ 900 ಅಡಿ ಎತ್ತರದಲ್ಲಿ ಸಿಲುಕಿಕೊಂಡಿತ್ತು.

ಟಾಪ್ ನ್ಯೂಸ್

Kasturirangan Report: ರಾಜ್ಯ, ಕೇಂದ್ರ ಸರಕಾರ ಜನರ ಆತಂಕ ದೂರ ಮಾಡಬೇಕು: ಕೋಟ

Jigani:ಪೊಲೀಸರಿಂದ ಕಾರ್ಯಾಚರಣೆ: ಹಿಂದೂ ಹೆಸರಲ್ಲಿ ವಾಸವಿದ್ದ ಮತ್ತೆ 3 ಪಾಕ್‌ ಪ್ರಜೆಗಳ ಸೆರೆ

By Election: ಬಿಜೆಪಿ ಉಸ್ತುವಾರಿಯಾಗಿ ಕೋಟ ಶ್ರೀನಿವಾಸ ಪೂಜಾರಿ

chalavadi

Mysuru Dasara ವೇದಿಕೆ ರಾಜಕೀಯಕ್ಕೆ ಸಲ್ಲ: ಛಲವಾದಿ ನಾರಾಯಣ ಸ್ವಾಮಿ ಕಿಡಿ

PSI: ಪರೀಕ್ಷೆಗೆ ಶೇ.35.5 ಮಂದಿ ಗೈರು; ಹಾಜರಿ 43,250, ಗೈರು ಹಾಜರಿ 23740

CM Siddaramaiah ವಿರುದ್ಧ ಇ.ಡಿ.ಗೆ ದಾಖಲೆ ಸಲ್ಲಿಸಿದ ಸ್ನೇಹಮಯಿ ಕೃಷ್ಣ

CM ಸಿದ್ದರಾಮಯ್ಯ ವಿರುದ್ಧ ಇ.ಡಿ.ಗೆ ಮತ್ತೊಂದು ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

ಗ್ವಾಟೆಮಾಲಾ ಗಡಿಯಲ್ಲಿ ಮೆಕ್ಸಿಕೋ ಸೇನೆಯಿಂದ ಗುಂಡಿನ ದಾಳಿ-6 ವಲಸಿಗರು ಮೃತ್ಯು

Japan Airport: 2ನೇ ಮಹಾಯುದ್ಧದ 226 ಕೆ.ಜಿ. ಬಾಂಬ್‌ ಈಗ ಸ್ಫೋಟ!

Stock Markets Slump: ಇರಾನ್‌-ಇಸ್ರೇಲ್‌ ಯುದ್ಧಕ್ಕೆ ಷೇರುಪೇಟೆ ತಲ್ಲಣ!

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kasturirangan Report: ರಾಜ್ಯ, ಕೇಂದ್ರ ಸರಕಾರ ಜನರ ಆತಂಕ ದೂರ ಮಾಡಬೇಕು: ಕೋಟ

Kasturirangan Report: ರಾಜ್ಯ, ಕೇಂದ್ರ ಸರಕಾರ ಜನರ ಆತಂಕ ದೂರ ಮಾಡಬೇಕು: ಕೋಟ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Jigani:ಪೊಲೀಸರಿಂದ ಕಾರ್ಯಾಚರಣೆ: ಹಿಂದೂ ಹೆಸರಲ್ಲಿ ವಾಸವಿದ್ದ ಮತ್ತೆ 3 ಪಾಕ್‌ ಪ್ರಜೆಗಳ ಸೆರೆ

Jigani:ಪೊಲೀಸರಿಂದ ಕಾರ್ಯಾಚರಣೆ: ಹಿಂದೂ ಹೆಸರಲ್ಲಿ ವಾಸವಿದ್ದ ಮತ್ತೆ 3 ಪಾಕ್‌ ಪ್ರಜೆಗಳ ಸೆರೆ

By Election: ಬಿಜೆಪಿ ಉಸ್ತುವಾರಿಯಾಗಿ ಕೋಟ ಶ್ರೀನಿವಾಸ ಪೂಜಾರಿ

By Election: ಬಿಜೆಪಿ ಉಸ್ತುವಾರಿಯಾಗಿ ಕೋಟ ಶ್ರೀನಿವಾಸ ಪೂಜಾರಿ

chalavadi

Mysuru Dasara ವೇದಿಕೆ ರಾಜಕೀಯಕ್ಕೆ ಸಲ್ಲ: ಛಲವಾದಿ ನಾರಾಯಣ ಸ್ವಾಮಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.