Congress ತಮ್ಮ ಶಾಸಕರನ್ನು ಹೆದರಿಸಲು ಆಪರೇಷನ್ ಹಸ್ತ ಮಾಡುತ್ತಿದೆ: ಬಾಲಚಂದ್ರ ಜಾರಕಿಹೊಳಿ


Team Udayavani, Aug 22, 2023, 6:27 PM IST

Congress ತಮ್ಮ ಶಾಸಕರನ್ನು ಹೆದರಿಸಲು ಆಪರೇಶನ್ ಹಸ್ತ ಮಾಡುತ್ತಿದೆ: ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್ ಪಕ್ಷಕ್ಕೆ 135 ಸ್ಥಾನ ಬಂದಿರುವುದರಿಂದ ಬೇರೆ ಶಾಸಕರ ಅವಶ್ಯಕತೆಯಿಲ್ಲ. ಅವರ ಪಕ್ಷದಲ್ಲಿ ಪತ್ರ ಸಮರ, ಶಾಸಕರ ಜಗಳ ಸೇರಿ ಏನೆನೋ ನಡೆಯುತ್ತಿದೆ. ತಮ್ಮ ಶಾಸಕರನ್ನು ಹೆದರಿಸಲು ಈ ರೀತಿ ಮಾಡುತ್ತಿರಬಹುದು. ನೀವು ಸುಮ್ಮನಿರದಿದ್ದರೆ ಬಿಜೆಪಿ, ಜೆಡಿಎಸ್ ಶಾಸಕರನ್ನು ಕರೆ ತರುತ್ತೇವೆಂದು ಹೆದರಿಸುತ್ತಿದ್ದಾರೆ ಎಂದು ಬೆಳಗಾವಿಯಲ್ಲಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಒಬ್ಬ ಶಾಸಕನ ಅವಶ್ಯಕತೆಯೂ ಇಲ್ಲ. ಅವರೊಳಗೆ ಅಸಮಾಧಾನ, ಪತ್ರ ಸಮರ ನಡೆದಿದೆ. ಕಳೆದ ಬಾರಿ ಕುಮಾರಸ್ವಾಮಿ ಸರ್ಕಾರದಲ್ಲಿ ಮೊದಲ ತಿಂಗಳಲ್ಲೇ ಆರಂಭವಾಗಿ ಒಂದು ವರ್ಷ ನಂತರ ಸ್ಫೋಟವಾಗಿತ್ತು. ಹೀಗಾಗಿ ಕಾಂಗ್ರೆಸ್ ಮುಖಂಡರು ಈಗಲೇ ಎಚ್ಚೆತ್ತುಕೊಂಡು ತಮ್ಮ ಶಾಸಕರನ್ನು ಹೆದರಿಸುತ್ತಿದ್ದಾರೆ. ಬಿಜೆಪಿ, ಜೆಡಿಎಸ್ ಶಾಸಕರನ್ನು ಕರೆತರುತ್ತೇವೆಂದು ಹೆದರಿಸುತ್ತಿದ್ದಾರೆ ಎಂದರು.

ಇದನ್ನೂ ಓದಿ:Ration Card: ಪಡಿತರ ಚೀಟಿ ತಿದ್ದುಪಡಿ ಅರ್ಜಿ ಸಲ್ಲಿಕೆಗೆ ಸೆ.01 ರಿಂದ ಹತ್ತು ದಿನದ ಅವಕಾಶ

ಮಹಾರಾಷ್ಟ್ರದ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಜನ ಸ್ಪಷ್ಟ ಬಹುಮತ ಕೊಟ್ಟಿದ್ದಾರೆ. ಅವರು ಒಳ್ಳೆಯ ರೀತಿ ಸರ್ಕಾರ ನಡೆಸಲಿ. ಅವರಿಗೆ ತೊಂದರೆ ಕೊಟ್ಟು ನಾವ್ಯಾಕೆ ಕೆಟ್ಟ ಹೆಸರು ತೆಗೆದುಕೊಳ್ಳಬೇಕು? ಕೊಟ್ಟ ಭರವಸೆಗಳನ್ನು ಅವರು ಈಡೇರಿಸುವ ಕೆಲಸ ಮಾಡಲಿ. ವಿರೋಧ ಪಕ್ಷದಲ್ಲಿ ಕುಳಿತು ಕೆಲಸ ಮಾಡುವಂತೆ ಜನ ನಮಗೆ ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಿ. ಐದು ವರ್ಷಕ್ಕೆ ಈ ಎಲ್ಲ ಗ್ಯಾರಂಟಿ ಯೋಜನೆಗಳಿಗೆ 3 ಲಕ್ಷ ಕೋಟಿ ಬೇಕು. ಒಂದು ಬಜೆಟ್ ಹಣ ಗ್ಯಾರಂಟಿಗಳಿಗೆ ಬಳಸಬೇಕಾಗುತ್ತದೆ. ಕಾಂಗ್ರೆಸ್‌ ನವರಿಗೆ ದೇವರು ಒಳ್ಳೆಯದು ಮಾಡಲಿ ಎಂದರು.

ಬಿಜೆಪಿಯ ಯಾವ ಶಾಸಕರೂ ಪಕ್ಷ ಬಿಟ್ಟು ಹೋಗುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಆಪರೇಷನ್ ಹಸ್ತದ ಅವಶ್ಯಕತೆಯೇ ಇಲ್ಲ. ಸುಮ್ಮನೇ ಅವರ ಪಕ್ಷದ ಶಾಸಕರನ್ನು ಹೆದರಿಸಲು ಈ ರೀತಿ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

Militants opened fire on an army vehicle at Kathua

Kathua; ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು

1-qewqewqe

Udupi; ನೆರೆ ನೀರಲ್ಲಿ ಕೊಚ್ಚಿಹೋದ ಕಾರು: ಮೂವರು ಪ್ರಾಣಾಪಾಯದಿಂದ ಪಾರು

Heavy-rain

Heavy Rain: ಕರಾವಳಿ ಜಿಲ್ಲೆಗಳು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾರಾಷ್ಟ್ರದಲ್ಲಿ ಭಾರಿ ಮಳೆ; ಕೃಷ್ಣಾ, ದೂಧಗಂಗಾ, ಮಲಪ್ರಭಾ ಒಳಹರಿವು ಹೆಚ್ಚಳ

Rain: ಮಹಾರಾಷ್ಟ್ರದಲ್ಲಿ ಭಾರಿ ಮಳೆ; ಕೃಷ್ಣಾ, ದೂಧಗಂಗಾ, ಮಲಪ್ರಭಾ ಒಳಹರಿವು ಹೆಚ್ಚಳ

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ

belagavi

Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Heavy rain in Amboli; Five feet water rise in Hidkal reservoir in one day

Belagavi: ಅಂಬೋಲಿ ಭಾಗದಲ್ಲಿ ಭಾರಿ ಮಳೆ; ಹಿಡಕಲ್ ಜಲಾಶಯದಲ್ಲಿ ಒಂದೇ ದಿನ ಐದಡಿ ನೀರು ಏರಿಕೆ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

1-wewewq

Ullal: ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಮರ

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

family drama movie title track

Sandalwood; “ಫ್ಯಾಮಿಲಿ ಡ್ರಾಮಾ’ ಚಿತ್ರದ ಟೈಟಲ್‌ ಟ್ರ್ಯಾಕ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.