Dandeli: ಮಾರುಕಟ್ಟೆಗೆ ಬಂದ ಬಣ್ಣ ಬಣ್ಣದ ಗಣೇಶ ಮೂರ್ತಿಗಳು
Team Udayavani, Aug 22, 2023, 9:08 PM IST
ದಾಂಡೇಲಿ : ಬಾದ್ರಪದ ಶುಕ್ಲದ ಚೌತಿಗೆ ದಿನಗಣನೆ ಆರಂಭವಾಗಿದೆ. ಎಲ್ಲ ಧರ್ಮಿಯರ ಅತ್ಯಂತ ಇಷ್ಟದ ಹಬ್ಬಗಳಲ್ಲಿ ಗಣೇಶನ ಹಬ್ಬ ಅತ್ಯಂತ ಪ್ರಮುಖ ಸಾಲಿನಲ್ಲಿ ನಿಲ್ಲುತ್ತದೆ. ಗಣಪತಿ ಆಚರಿಸಿದ್ರೆ ಹಾಗೇನೆ ಒಗ್ಗಟ್ಟು, ಎಲ್ಲರನ್ನು ಒಂದುಗೂಡಿಸುವ ಶಕ್ತಿದೇವರೆಂದೆ ಕರೆಯಲ್ಪಡುವ ದೇವರಾಗಿದ್ದಾರೆ. ಅಂದ ಹಾಗೆ ಮುಂದಿನ ತಿಂಗಳು ಸೆಪ್ಟೆಂಬರ್ 19 ರಂದು ಚೌತಿ ಹಬ್ಬ ನಡೆಯಲಿದೆ. ಚೌತಿ ಹಬ್ಬದಂದು ಹಿಂದೂ ಧರ್ಮಿಯರ ಹೆಚ್ಚಿನ ಮನೆಗಳಲ್ಲಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ಮಾಡುವುದು ವಾಡಿಕೆ ಮತ್ತು ಆಚರಣೆಯಾಗಿ ಮುಂದುವರಿದಿದೆ.
ಚೌತಿಗೆ ಇನ್ನೇನು ಒಂದು ತಿಂಗಳು ಇರುವಾಗಲೆ ಬಣ್ಣ ಬಣ್ಣದ ಗಣೇಶನ ಮೂರ್ತಿಗಳು ದಾಂಡೇಲಿ ನಗರದ ಮಾರುಕಟ್ಟೆಯನ್ನು ಪ್ರವೇಶಿಸಿವೆ.
ನಗರದ ಜೆ.ಎನ್.ರಸ್ತೆ, ಬರ್ಚಿ ರಸ್ತೆ, ಸಂಡೆ ಮಾರ್ಕೆಟ್ ಮೊದಲಾದ ಕಡೆಗಳಲ್ಲಿ ಗಣೇಶನ ಮೂರ್ತಿಗಳು ಮಾರಾಟಕ್ಕೆ ಅಣಿಯಾಗಿದ್ದು, ಹಿಂದೂ ಧರ್ಮಿಯರನ್ನು ತನ್ನತ್ತ ಸೆಳೆಯತೊಡಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.