Mangaluru 2.70 ಲಕ್ಷ ರೂ. ಮೌಲ್ಯದ ವಿದೇಶಿ, ಇ-ಸಿಗರೇಟ್ ವಶ
Team Udayavani, Aug 22, 2023, 10:44 PM IST
ಮಂಗಳೂರು: ನಗರದ ಲಾಲ್ಬಾಗ್ ಬಳಿಯ ಸಾಯಿಬಿನ್ ಕಾಂಪ್ಲೆಕ್ಸ್ನ ನೆಲಮಹಡಿಯಲ್ಲಿರುವ ಆಮಂತ್ರಣ, ಯೂನಿಕ್ ವರ್ಲ್ಡ್ ಮತ್ತು ಫೆಂಟಾಸ್ಟಿಕ್ ವರ್ಲ್ಡ್ ಅಂಗಡಿಗಳ ಮೇಲೆ ಬರ್ಕೆ ಪೊಲೀಸರು ಸೋಮವಾರ ದಾಳಿ ನಡೆಸಿ ನಿಷೇಧಿತ ಇ-ಸಿಗರೇಟ್ ಮತ್ತು ಪ್ಯಾಕೆಟ್ ಮೇಲೆ ಎಚ್ಚರಿಕೆ ನಮೂದಿಸದ ವಿದೇಶಿ ಸಿಗರೇಟ್ ಸೇರಿದಂತೆ ಒಟ್ಟು ಅಂದಾಜು 2.70 ಲ.ರೂ. ಮೌಲ್ಯದ ಸಿಗರೇಟ್ಗಳನ್ನು ವಶಕ್ಕೆ ಪಡೆದು ನಾಲ್ವರನ್ನು ಬಂಧಿಸಿದ್ದಾರೆ.
ಸುಳ್ಯ ನೆಲ್ಲೂರು ಕೆಮ್ರಾಜೆ ನಿವಾಸಿ ಸ್ವಾತಿ (26), ಮಣ್ಣಗುಡ್ಡೆಯ ಶಿವಕುಮಾರ್ (34), ಕುತ್ತಾರ ಪದವಿನ ಹಸನ್ ಶರೀಫ್ (50) ಮತ್ತು ರೆಹಮತುಲ್ಲಾ (45) ಬಂಧಿತ ಆರೋಪಿಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.