Uppinangady: ಅನಾರೋಗ್ಯದಿಂದ ವಿದ್ಯಾರ್ಥಿ ಸಾವು
Team Udayavani, Aug 22, 2023, 11:57 PM IST
ಉಪ್ಪಿನಂಗಡಿ: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲು ತ್ತಿದ್ದ ಇಲ್ಲಿನ ಇಂಡಿಯನ್ ಸ್ಕೂಲ್ನ ಹತ್ತನೇ ತರಗತಿ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಪೆದಮಲೆಯ ಸಮದ್ ಹಾಜಿ ಹಾಗೂ ರೇಷ್ಮಾ ದಂಪತಿಯ ಪುತ್ರ ಅಹ್ಮದ್ ಸಹದ್ (15) ಮೃತ ಬಾಲಕ. ಶಾಲೆಯಲ್ಲಿ ಈತ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಮುಂದಿದ್ದು, ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಈತನನ್ನು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ನಿಧನ ಹೊಂದಿದ್ದಾನೆ.
ಮೃತ ಬಾಲಕ ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.