Rakhi Sawant: ಆತ ನನ್ನ ನಗ್ನ ವಿಡಿಯೋಗಳನ್ನು ಸೆರೆ ಹಿಡಿದು ಮಾರುತ್ತಿದ್ದ.. ನಟಿ ರಾಖಿ ಆರೋಪ

ನನ್ನ ನಗ್ನ ವಿಡಿಯೋಗಳು 47 ಲಕ್ಷ ವೀಕ್ಷಣೆ ಆಗಿದೆ.. ಮಾಜಿ ಪತಿ ವಿರುದ್ಧ ಗಂಭೀರ ಆರೋಪ

Team Udayavani, Aug 23, 2023, 9:49 AM IST

tdy-1

ಮುಂಬಯಿ: ನಟಿ ರಾಖಿ ಸಾವಂತ್‌ ಹಾಗೂ ಅವರ ಮಾಜಿ ಗಂಡ ಆದಿಲ್ ಖಾನ್ ದುರಾನಿ ನಡುವಿನ  ಆರೋಪ – ಪ್ರತ್ಯಾರೋಪಗಳನ್ನು ಮುಂದುವರೆದಿದೆ.

ಉದ್ಯಮಿ ಆದಿಲ್‌ ಹಾಗೂ ರಾಖಿ ಸಾವಂತ್‌ ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ಆ  ಬಳಿಕ ಇಬ್ಬರ ಸಂಬಂಧದಲ್ಲಿ ಬಿರುಕು ಕಾಣಿಸಿಕೊಂಡಿತ್ತು. ರಾಖಿ ಸಾವಂತ್‌ ಪತಿ ಆದಿಲ್‌ ತನ್ನ ಮೇಲೆ ದೌರ್ಜನ್ಯವೆಸಗಿದ್ದಾರೆ. ಕಿರುಕುಳ ನೀಡಿದ್ದಾರೆ ಆರೋಪಿಸಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಆದಿಲ್‌ ರನ್ನು ಪೊಲೀಸರು ಬಂಧಿಸಿದ್ದರು.

ಆದಿಲ್‌ ಜೈಲಿಗೆ ಹೋಗಿ ಬಂದ ಬಳಿಕ ರಾಖಿ ಅವರ ವಿರುದ್ದ ಆರೋಪ ಮಾಡಿದ್ದಾರೆ. ನನಗೆ ತುಂಬಾ ಅನ್ಯಾಯವಾಗಿದೆ. ನಾನು ನ್ಯಾಯಕ್ಕಾಗಿ ಹೋರಾಡುತ್ತೇನೆ ಎಂದು ಇತ್ತೀಚೆಗೆ ಮುಂಬಯಿಗೆ ಬಂದ ವೇಳೆ ಮಾಧ್ಯಮದವರ ಮುಂದೆ ಹೇಳಿಕೊಂಡಿದ್ದಾರೆ.

ಇದೀಗ ಈ ಆರೋಪಗಳಿಗೆ ರಾಖಿ ಸಾವಂತ್‌ ಪ್ರತಿಕ್ರಿಯೆ ನೀಡಿದ್ದಾರೆ. ರಾಖಿ ಅವರು ಆದಿಲ್‌ ಮೇಲೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ‘ಪಿಂಕ್‌ ವಿಲ್ಲಾʼ ನಡೆಸಿದ ಸಂದರ್ಶನದಲ್ಲಿ ರಾಖಿ ಈ ಬಗ್ಗೆ ಮಾತನಾಡಿದ್ದಾರೆ.

“ಆದಿಲ್‌ ನನ್ನ ನಗ್ನ ವಿಡಿಯೋಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಮಾರಾಟ ಮಾಡಿದ್ದಾರೆ” ಎಂದು ರಾಖಿ ಸಾವಂತ್‌ ಆರೋಪಿಸಿದ್ದಾರೆ.

ನಾನು ಜನರಿಗೆ ತೋರಿಸಲು ಬಯಸುತ್ತೇನೆ ಆದರೆ ಅದನ್ನು ತೋರಿಸಲು ಆಗುತ್ತಿಲ್ಲ. ನೀವು ಆತನ ನೀಚ ಕೃತ್ಯ ನೋಡಿದರೆ ಚಪ್ಪಲಿಯನ್ನು ಹೊಡೆಯುತ್ತೀರಿ. ನನ್ನ ನಗ್ನ ವೀಡಿಯೊಗಳು ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ 47 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿವೆ ಎಂದಿದ್ದಾರೆ.

“ನಾನು ಬಾತ್‌ ರೂಮ್‌ ನಲ್ಲಿದೆ. ಅವನು ಅಲ್ಲಿಂದ ವಿಡಿಯೋಗಳನ್ನು ಮಾಡುತ್ತಿದ್ದ. ನಾನು ಅವನ ಹೆಂಡತಿ ಆದರೆ ಅವನು ನನ್ನ ಮೇಲೆ ಮನೆಯಲ್ಲೇ ಅತ್ಯಾಚಾರ ಮಾಡುತ್ತಿದ್ದ” ಎಂದಿದ್ದಾರೆ.

ಇದನ್ನು ಯಾಕೆ ನೀವು ಸಹಿಸಕೊಳ್ಳುತ್ತಿದ್ದೀರಿ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು “ನನ್ನ ವಿಡಿಯೋ ಅವನ ಬಳಿಯಿತ್ತು. ವಿಡಿಯೋ ವೈರಲ್‌ ಆದ ಬಳಿಕ, ನನ್ನ ನಗ್ನ ವಿಡಿಯೋ ಎಲ್ಲಾ ಜಗತ್ತು ನೋಡಿದ ಬಳಿಕ ನಾನು ಎಲ್ಲಿಗೆ ಹೋಗಲಿ, ಯಾವ ಸಮಾಜದಲ್ಲಿರಲಿ. ಯಾರಿಗೆ ಮುಖ ತೋರಿಸಲಿ, ಇದಾದ ಬಳಿಕ ನಾನು ವಿಷ ತೆಗೆದುಕೊಂಡು ಸಾಯಲೇ? ನಾನು ಸಾಮಾನ್ಯ ಹುಡುಗಿ ಅಲ್ಲ ಭಾರತದ ಸೆಲೆಬ್ರಿಟಿ, ಒಂದು ಬ್ರ್ಯಾಂಡ್‌, ಒಂದು ವರ್ಷದ ಒಳಗೆ ನನಗೆ ತಲಾಖ್ ಕೊಟ್ಟ” ಎಂದು ಮಾಜಿ ಪತಿಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತ ರಾಖಿ ಸಾವಂತ್‌ ವಿರುದ್ಧ ಆದಿಲ್‌ ಆರೋಪಗಳನ್ನು ಮಾಡಿ, ರಾಖಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗುತ್ತೇನೆ ಎಂದು ಹೇಳಿದ್ದಾರೆ.

 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.