Telangana Election ಟಿಕೆಟ್ ನಿರಾಕರಣೆ; ಜನರ ಎದುರೇ ಕಣ್ಣೀರು ಹಾಕಿದ ಮಾಜಿ ಡಿಸಿಎಂ ರಾಜಯ್ಯ

Team Udayavani, Aug 23, 2023, 2:14 PM IST

Denied ticket, Telangana’s former DCM Thatikonda Rajaiah breaks down

ಹೈದರಾಬಾದ್: ತೆಲಂಗಾಣ ಮಾಜಿ ಉಪಮುಖ್ಯಮಂತ್ರಿ ತಾಟಿಕೊಂಡ ರಾಜಯ್ಯ ಅವರು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಘಾನ್‌ಪುರ ಕ್ಷೇತ್ರದಿಂದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಟಿಕೆಟ್ ನಿರಾಕರಿಸಿದ ಬಳಿಕ ಜನಾಂವ್‌ ನಲ್ಲಿ ತಮ್ಮ ಬೆಂಬಲಿಗರ ಮುಂದೆ ಭಾವುಕರಾದರು.

ಘಾನ್‌ಪುರ ಕ್ಷೇತ್ರದಲ್ಲಿ ರಾಜಯ್ಯ ಅವರು ಹಾಲಿ ಶಾಸಕರಾಗಿದ್ದರೂ, ಬಿಆರ್‌ಎಸ್ ಮುಖ್ಯಸ್ಥ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಮತ್ತೊಬ್ಬ ಹಿರಿಯ ನಾಯಕ ಕಡಿಯಂ ಶ್ರೀಹರಿಯನ್ನು ಕಣಕ್ಕಿಳಿಸಲು ನಿರ್ಧರಿಸಿದ್ದಾರೆ.

ರಾಜಯ್ಯ ಅವರು ಇಂದು ಜನಾಂವ್ ನಲ್ಲಿ ಅಂಬೇಡ್ಕರ್ ಪ್ರತಿಮೆ ಬಳಿ ಬಂದಾಗ ನೆರೆದಿದ್ದ ಬೆಂಬಲಿಗರು, ಜೈ ರಾಜಯ್ಯ, ಜೈ ತೆಲಂಗಾಣ’ ಎಂದು ಘೋಷಣೆ ಕೂಗಿದರು. ಈ ವೇಳೆ ಭಾವುಕರಾದ ತಾಟಿಕೊಂಡ ರಾಜಯ್ಯ ಜನರೆದುರೇ ಕಣ್ಣೀರಿಟ್ಟರು.

ಮೂಲಗಳ ಪ್ರಕಾರ, ಕೆಲ ತಿಂಗಳ ಹಿಂದೆ ಅವರದೇ ಪಕ್ಷದ ಗ್ರಾಮ ಸರಪಂಚ್ ಒಬ್ಬರು ರಾಜಯ್ಯ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು.

ಇದನ್ನೂ ಓದಿ:Shivamogga; ಇದು ಲಾಸ್ಟ್ ಸ್ಟಾಪ್,ನಾಳೆ ಕಾಂಗ್ರೆಸ್ ಗೆ ಸೇರುತ್ತಿದ್ದೇನೆ: ಆಯನೂರು ಮಂಜುನಾಥ್

ಸೋಮವಾರ ಕೆ ಚಂದ್ರಶೇಖರ್ ರಾವ್ ಒಟ್ಟು 119 ಸ್ಥಾನಗಳಿಗೆ 115 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದರು. ಗಜ್ವೇಲ್ ಮತ್ತು ಕಾಮರೆಡ್ಡಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದರು.

ಇನ್ನೇನು ಕೆಲವೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಬೇಕಿದೆ.

ಟಾಪ್ ನ್ಯೂಸ್

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.