BRICS ನೆಲದ ಮೇಲೆ ಬಿದ್ದಿದ್ದ ಭಾರತದ ತ್ರಿವರ್ಣ ಕಾರ್ಡ್: ಮೋದಿ ಮಾಡಿದ್ದೇನು? ವಿಡಿಯೋ
Team Udayavani, Aug 23, 2023, 3:31 PM IST
ಜೋಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು 15 ನೇ ಬ್ರಿಕ್ಸ್( BRICS) ಸಮಾವೇಶದಲ್ಲಿ ಗ್ರೂಪ್ ಫೋಟೋ ತೆಗೆಯುವಾಗ ವೇದಿಕೆಯ ನೆಲದ ಮೇಲೆ ಭಾರತೀಯ ತ್ರಿವರ್ಣ ಕಾರ್ಡ್ ಗಮನಿದ್ದು, ಅದರ ಮೇಲೆ ಹೆಜ್ಜೆ ಹಾಕದಂತೆ ನೋಡಿಕೊಂಡಿದ್ದಾರೆ.
ಧ್ವಜದ ಕಾರ್ಡ್ ಎತ್ತಿಕೊಂಡು ತಮ್ಮ ಕಿಸೆಯಲ್ಲಿ ಇಟ್ಟುಕೊಳ್ಳುತ್ತಾರೆ. ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ ಕೂಡಾ ಪ್ರಧಾನಿ ಮೋದಿ ಅವರನ್ನು ಅನುಸರಿಸಿದ್ದಾರೆ.
ಬ್ರಿಕ್ಸ್ ನಾಯಕರು ಸಮಗ್ರ ಅಧಿವೇಶನಗಳಿಗೆ ಆಗಮಿದ್ದು, ಪ್ರಧಾನಿ ಮೋದಿ, ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಫೋಟೋದಲ್ಲಿ ಪ್ರತ್ಯೇಕವಾಗಿ ನಿಂತಿದ್ದರು.
#WATCH | Johannesburg, South Africa | PM Narendra Modi notices Indian Tricolour on the ground (to denote standing position) during the group photo at BRICS, makes sure to not step on it, picks it up and keeps it with him. South African President Cyril Ramaphosa follows suit. pic.twitter.com/vf5pAkgPQo
— ANI (@ANI) August 23, 2023
ಮುಕ್ತ ಅಧಿವೇಶನದಲ್ಲಿ”BRICS ರಾಷ್ಟ್ರಗಳು ಜಾಗತಿಕ ದಕ್ಷಿಣದ ಹಿತಾಸಕ್ತಿಗಳನ್ನು ಮುನ್ನಡೆಸಬೇಕು ಮತ್ತು ಆರ್ಥಿಕ ಪ್ರಗತಿಯನ್ನು ಅಭಿವೃದ್ಧಿಪಡಿಸುವ ಮೂಲಕ ಹವಾಮಾನ ಕ್ರಮಗಳನ್ನು ಬೆಂಬಲಿಸಲು ತಮ್ಮ ಬದ್ಧತೆಯನ್ನು ಗೌರವಿಸಲು ಕೈಗಾರಿಕೀಕರಣಗೊಂಡ ದೇಶಗಳಿಗೆ ಕರೆ ನೀಡಬೇಕಾಗಿದೆ” ಎಂದು ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ ಹೇಳಿದರು.
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ, ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.