Mangaluru: ವಿಮಾನ ನಿಲ್ದಾಣ ಭದ್ರತಾ ಸಿಬಂದಿಗೆ ಬಾಂಬ್ ಸೂಟ್
Team Udayavani, Aug 23, 2023, 11:06 PM IST
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ವ್ಯವಸ್ಥೆ ನೋಡಿಕೊಳ್ಳುತ್ತಿರುವ ಸಿಐಎಸ್‌ಎಫ್ ಸಿಬಂದಿಗೆ ಬಾಂಬ್ ಸೂಟ್ ಒದಗಿಸಲಾಗಿದೆ.
ಈ ಸೂಟ್‌ಗಳನ್ನು ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ಬಳಸಿಕೊಳ್ಳಲಿದೆ. ನಾಗರಿಕ ವಿಮಾನಯಾನ ಭದ್ರತಾ ನಿಯಂತ್ರಣ ಅಗತ್ಯಗಳಿಗೆ ಪೂರಕವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು ಭದ್ರತಾ ತಂಡಕ್ಕೆ ಅತ್ಯಾಧುನಿಕ ಉಪಕರಣಗಳನ್ನು ಒದಗಿಸಲಾಗುತ್ತಿದೆ.
ಕಳೆದ ಡಿಸೆಂಬರ್‌ನಲ್ಲಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ಉಪಕರಣಗಳನ್ನು, ಕಳೆದ ವರ್ಷ ಗುಂಡು ನಿರೋಧಕ ವಾಹನ, ಇತ್ತೀಚೆಗೆ ಹೆಚ್ಚುವರಿ ಬ್ಯಾರಕ್ ಒದಗಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
ಮಂಗಳೂರಿಗೆ ವಾಟರ್ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ
Mangaluru: ಕರಾವಳಿಯ ವೃತ್ತಿಪರರಿಗೆ ವಿಶ್ವದೆಲ್ಲೆಡೆ ಮನ್ನಣೆ
MUST WATCH
ಹೊಸ ಸೇರ್ಪಡೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.