Digital India: ಅಂಚೆ ಇಲಾಖೆಯಿಂದ ಪತ್ರ ಲೇಖನ ಸ್ಪರ್ಧೆ

Team Udayavani, Aug 23, 2023, 11:35 PM IST

Digital India: ಅಂಚೆ ಇಲಾಖೆಯಿಂದ ಪತ್ರ ಲೇಖನ ಸ್ಪರ್ಧೆ

ಉಡುಪಿ/ಮಂಗಳೂರು: ಭಾರತೀಯ ಅಂಚೆ ಇಲಾಖೆ ವತಿಯಿಂದ ನವ ಭಾರತದ ನಿರ್ಮಾಣಕ್ಕಾಗಿ ಡಿಜಿಟಲ್‌ ಇಂಡಿಯಾ (ಡಿಜಿಟಲ್‌ ಇಂಡಿಯಾ ಫಾರ್‌ ನ್ಯೂ ಇಂಡಿಯಾ) ಎಂಬ ವಿಷಯದ ಕುರಿತು 18 ವರ್ಷ ಒಳಗಿನವರಿಗೆ ಹಾಗೂ 18 ವರ್ಷ ಮೇಲ್ಪಟ್ಟವರಿಗೆ ಮುಕ್ತವಾಗಿ ಭಾಗವಹಿಸಲು ಪತ್ರ ಲೇಖನ ಸ್ಪರ್ಧೆ ಆಯೋಜಿಸಲಾಗಿದೆ.

ಕನ್ನಡ, ಇಂಗ್ಲಿಷ್‌ ಅಥವಾ ಹಿಂದಿ ಭಾಷೆಯಲ್ಲಿ ಅಂತರ್‌ದೇಶಿಯ ಪತ್ರದಲ್ಲಿ 500 ಶಬ್ದಗಳಿಗೆ ಮೀರದಂತೆ ಅಥವಾ ಎ4 ಹಾಳೆಯಲ್ಲಿ ಒಂದು ಸಾವಿರ ಶಬ್ದಗಳು ಮೀರದಂತೆ ಲೇಖನವನ್ನು ಕೈಬರಹದಲ್ಲಿ ಬರೆದು, ಅಂಚೆ ಲಕೋಟೆಯಲ್ಲಿ (ಎನ್ವಲಪ್‌) ಹಾಕಿ, ಅ. 31ರೊಳಗೆ ಅಂಚೆ ಅಧೀಕ್ಷಕರು, ಉಡುಪಿ ಅಂಚೆ ವಿಭಾಗ, ಉಡುಪಿ ವಿಳಾಸಕ್ಕೆ ಸಲ್ಲಿಸಬೇಕು.

ಲೇಖನವನ್ನು ಕರ್ನಾಟಕ ವೃತ್ತದ ಚೀಫ್‌ ಪೋಸ್ಟ್ ಮಾಸ್ಟರ್‌ ಜನರಲ್‌ ಇವರನ್ನು ಉದ್ದೇಶಿಸಿ ಬರೆಯಬೇಕಾಗಿದ್ದು, ಲಕೋಟೆಯ ಮೇಲೆ “ಢಾಯೀ ಆಕರ್‌’ ಎಂದು ನಮೂದಿಸಿ, ಅದರೊಂದಿಗೆ 18 ವರ್ಷ ಮೇಲಿನವರು / 18 ವರ್ಷ ಕೆಳಗಿನವರು ಎಂಬ ಮಾಹಿತಿಯನ್ನು ಸ್ಪಷ್ಟವಾಗಿ ಬರೆದು, ಸಲ್ಲಿಸಬೇಕು.

ಮಾಹಿತಿಗೆ ದೂ.ಸಂಖ್ಯೆ: 0820-2521780 ಅಥವಾ www.indiapost.gov.in ಹಾಗೂ www.karnatakapost.gov.in ಸಂಪರ್ಕಿಸುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Kota-Shrinivas

Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.