Daily Horoscope: ಅವಕಾಶಗಳ ಆಯ್ಕೆಯ ವಿಷಯಕ್ಕೆ ಗೊಂದಲ, ಅನಿರೀಕ್ಷಿತ ಧನಲಾಭ


Team Udayavani, Aug 24, 2023, 7:20 AM IST

1- thursday

ಮೇಷ: ಶ್ರೀ ಗುರುವನುಗ್ರಹದಿಂದ ಕಾರ್ಯ ಸಿದ್ಧಿ. ಉದ್ಯೋಗ ವ್ಯವಹಾರ ಪ್ರಗತಿ. ಕೃಷಿ ಉದ್ಯೋಗಸ್ಥರಿಗೆ ಶುಭ. ಅವಿವಾಹಿತರಿಗೆ ವಿವಾಹ ಯೋಗ. ಹಿರಿಯರ, ಆರೋಗ್ಯ ಉತ್ತಮ.

ವೃಷಭ: ಮುನ್ನುಗ್ಗುವ ಪ್ರವೃತ್ತಿಯ ಕಾರ್ಯ ಸಾಧನೆ. ಹೊಸ ಅವಕಾಶಗಳ ಅನ್ವೇಷಣೆ. ದಂಪತಿಗಳ ನಡುವೆ ಹೊಂದಾಣಿಕೆ. ಪಾಲುದಾರಿಕೆ ಕೊಂಚ ಹಿನ್ನಡೆ. ವಿದ್ಯಾರ್ಥಿಗಳಿಗೆ ಶುಭ.

ಮಿಥುನ: ಅವಕಾಶಗಳ ಆಯ್ಕೆಯ ವಿಷಯಕ್ಕೆ ಗೊಂದಲ.ಮೇಲಧಿಕಾರಿ, ಸಹೋದ್ಯೋಗಿ ಮಿತ್ರರ ಸಹಕಾರ. ಗೃಹೋಪಕರಣ ಸಾಮಗ್ರಿ ವ್ಯಾಪಾರಿ ಗಳಿಗೆ ಲಾಭ. ಬಂಧುಗಳ ಆಗಮನ.

ಕರ್ಕ: ಗ್ರಂಥಾಲಯ ಭೇಟಿ ಸಂಭವ. ಉದ್ಯೋಗ, ವ್ಯವಹಾರದಲ್ಲಿ ಉತ್ತಮ ವಾತಾವರಣ. ಅನಿರೀಕ್ಷಿತ ಧನಲಾಭ. ಮಕ್ಕಳಿಗೆ ವ್ಯಾಸಂಗದಲ್ಲಿ ಪ್ರಗತಿ. ಆರೋಗ್ಯ ಉತ್ತಮ.

ಸಿಂಹ: ಕಾರ್ಯಾರಂಭವನ್ನು ಮುಂದೂಡ ಬೇಡ. ಪಾಲುದಾರಿಕೆಯಲ್ಲಿ ಪಾರದರ್ಶಕತೆ ಇರಲಿ. ಉತ್ತರ ದಿಕ್ಕಿನಿಂದ ಹೊಸ ವ್ಯವಹಾರದ ಪ್ರಸ್ತಾವ. ಗೃಹಿಣಿಯರಿಗೆ ಶುಭ.

ಕನ್ಯಾ: ಮನಸ್ಸು ಸಂಕೋಚ ವಾಗಲು ಬಿಡಬೇಡಿ. ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು. ದೇವತಾರಾಧನೆಯಿಂದ ಸೌಭಾಗ್ಯ ಪ್ರಾಪ್ತಿ. ಸಂದರ್ಭಕ್ಕೆ ಸರಿಯಾಗಿ ಸ್ಪಂದಿಸಿ.ಹಿರಿಯರ ಅಪೇಕ್ಷೆ ಮನ್ನಿಸಿ.

ತುಲಾ: ಏಕಾಗ್ರತೆಯಿಂದ ಕಾರ್ಯ ಸಾಧನೆ. ಉದ್ಯೋಗ ದಲ್ಲಿ ಪ್ರಗತಿ. ಗೃಹಿಣಿಯರಿಗೆ ಹೆಚ್ಚು ಸಾಂಸಾರಿಕ ಜವಾಬ್ದಾರಿ. ಕೃಷ್ಯುತ್ಪಾದನೆ ವ್ಯಾಪಾರಿಗಳಿಗೆ ಶುಭ.

ವೃಶ್ಚಿಕ: ನಯವಂಚಕರನ್ನು ದೂರವಿಡಿ. ಪಶ್ಚಿಮದಿಂದ ಶುಭವಾರ್ತೆ. ದೇವತಾ ರಾಧನೆಯಲ್ಲಿ ಆಸಕ್ತಿ. ಕಿರಿಯ ಬಂಧುವಿನ ಕ್ಷೇಮ ಚಿಂತನೆ.

ಧನು: ವಿಳಂಬಿತ ಕಾರ್ಯ ಸಾಧನೆ. ನಿರೀಕ್ಷಿತ ಲಾಭ ಕೈಸೇರಿ ಸಂತೃಪ್ತಿ.ಹಿರಿಯರ, ಸಂಗಾತಿಯ ಅಪೇಕ್ಷೆ ಅರಿತು ಈಡೇರಿಸಿ. ಎಲ್ಲರ ಆರೋಗ್ಯ ಉತ್ತಮ.

ಮಕರ: ಮಾತು ಮೃದು ವಾಗಿರಲಿ. ಕಾರ್ಯ ಸಾಮರ್ಥ್ಯ ಪ್ರದರ್ಶನದಿಂದ ವೃತ್ತಿರಂಗದಲ್ಲಿ ಗೌರವ ಪ್ರಾಪ್ತಿ.ದೂರದ ಬಂಧುಗಳ ಅಕಸ್ಮಾತ್‌ ಭೇಟಿ.

ಕುಂಭ: ಸಂಪತ್ತಿನ ಜೋಪಾ ನಕ್ಕೆ ಕ್ರಮ. ಉದ್ಯೋಗರಂಗ ದಲ್ಲಿ ಹಿತಶತ್ರುಗಳ ಬಗ್ಗೆ ಎಚ್ಚರ. ಮೇಲಧಿಕಾರಿಗಳಿಗೆ ಸಮಾಧಾನ. ಅಯಾಚಿತ ಸದವ ಕಾಶಗಳು ಲಭ್ಯ.

ಮೀನ: ವಿತ್ತಾಪಹಾರಕರ ಬಗ್ಗೆ ಎಚ್ಚರ. ತಾಯಿಯ ಆರೋಗ್ಯ ಗಮನಿಸಿ. ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ.ಅವಿವಾಹಿತರಿಗೆ ಯೋಗ್ಯ ಸಂಬಂಧ.

ಟಾಪ್ ನ್ಯೂಸ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.