Operation Hasta ನಾವು ಮಾಡುತ್ತಿಲ್ಲ, ಅವರಾಗಿಯೇ ಬಂದರೆ ಸ್ವಾಗತ: ಡಿಕೆ ಶಿವಕುಮಾರ್


Team Udayavani, Aug 24, 2023, 1:48 PM IST

d k shivakumar

ಮೈಸೂರು: ನಾವು ಆಪರೇಷನ್ ಹಸ್ತ ಮಾಡುತ್ತಿಲ್ಲ. ಅವರಾಗಿಯೇ ಪಕ್ಷಕ್ಕೆ ಬರುತ್ತೇವೆ ಎನ್ನುತ್ತಿದ್ದಾರೆ. ಬರುವವರಿಗೆ ಸ್ವಾಗತ ಕೋರುತ್ತಿದ್ದೇವೆ. ನಾವಾಗಿ ನಾವೇ ಯಾರನ್ನೂ ಪಕ್ಷಕ್ಕೆ ಕರೆತರುವ ಪ್ರಯತ್ನ ಮಾಡುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರ ಭವಿಷ್ಯದ ದೃಷ್ಟಿಯಿಂದ ನಮ್ಮ ಪಕ್ಷದ ವರ್ಚಸ್ಸು ನೋಡಿ ಅವರೇ ನಿರ್ಧಾರ ಮಾಡುತ್ತಿದ್ದಾರೆ. ಎಷ್ಟು ಜನ ಬರುತ್ತಾರೆ ಎಂದು ಈಗಲೇ ನಾನು ಹೇಳಲು ಸಾಧ್ಯವಿಲ್ಲ. ಎಲ್ಲದಕ್ಕೂ ಕಾಲ, ಸಮಯ, ಘಳಿಗೆ ಎಂಬುದು ಇರುತ್ತದೆ. ಆ ಘಳಿಗೆ ಬಂದಾಗ ಎಲ್ಲವೂ ನಡೆಯುತ್ತದೆ ಎಂದರು.

ಜೆಡಿಎಸ್ ಶಾಸಕರನ್ನು ಕಾಂಗ್ರೆಸ್ ಸೆಳೆಯುವ ಪ್ರಯತ್ನ ಮಾಡಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇಂತಹ ಮಾತುಗಳನ್ನು ನಾನು ಹೇಳುತ್ತಾ ಹೋದರೆ ಅದು ಬಹಳ ದೊಡ್ಡದಾಗುತ್ತದೆ. ಈಗ ಅದರ ಬಗ್ಗೆ ಚರ್ಚೆ ಬೇಡ ಎಂದರು.

ಗೃಹಲಕ್ಷ್ಮಿ ಯೋಜನೆ ಬೆಳಗಾವಿಯಿಂದ ಮೈಸೂರಿಗೆ ಶಿಫ್ಟ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ಈ ವಿಚಾರದಲ್ಲಿ ಯಾವ ರಾಜಕೀಯವೂ ಇಲ್ಲ. ಬೆಳಗಾವಿಯಲ್ಲಿ ಮುಂದೆ ಇನ್ನೊಂದು ಕಾರ್ಯಕ್ರಮ ಮಾಡಲು ಯೋಜಿಸಿದ್ದೇವೆ. ಅಲ್ಲಿ ಎಲ್ಲರದ್ದೂ ಒಮ್ಮತದ ತೀರ್ಮಾನಗಳಿವೆ. ಬೆಳಗಾವಿಯಲ್ಲಿ ನಾವು ಎರಡು ಲೋಕಸಭಾ ಕ್ಷೇತ್ರ ಗೆಲ್ಲುತ್ತೇವೆ. ಮೈಸೂರಿನಲ್ಲಿ ಅನ್ನ ಭಾಗ್ಯ ಮಾಡುವ ಪ್ಲಾನ್ ಇತ್ತು. ಅಕ್ಕಿ ವಿಚಾರದಲ್ಲಿ ಇನ್ನೊಂದಿಷ್ಟು ಅಡೆತಡೆ ಇದೆ. ಹೀಗಾಗಿ ಗೃಹಲಕ್ಷ್ಮಿಯನ್ನು ಇಲ್ಲಿಂದ ಆರಂಭಿಸುತ್ತಿದ್ದೆವೆ. ಬೆಂಗಳೂರಿನಲ್ಲೂ ಕಾರ್ಯಕ್ರಮ ಮಾಡುವ ಯೋಚನೆ ಮಾಡಿದ್ದೇವೆ. ಟ್ರಾಫಿಕ್ ಸಮಸ್ಯೆ ಉಂಟಾಗುತ್ತದೆ ಎಂದು ಮೈಸೂರಿಗೆ ಶಿಫ್ಟ್ ಮಾಡಿದ್ದೇವೆ. ಆ.30ರಂದು ಒಂದು ಬಟನ್ ಅದುಮಿದ ಕೂಡಲೇ ಎಲ್ಲಾ ಫಲಾನುಭವಿಗಳಿಗೂ ಹಣ ಸಂದಾಯವಾಗುತ್ತದೆ. ಅದರ ಮೇಸಜ್ ಅವರ ಫೋನ್‌ ಗಳಿಗೆ ಬರುತ್ತದೆ. ಎಲ್ಲಾ ಹಣದ ವ್ಯವಸ್ಥೆಯನ್ನು ಬ್ಯಾಂಕ್‌ ಗಳಿಗೆ ಮಾಡಿದ್ದೇವೆ. ನಮಗೆ ಹಣದ ಕೊರತೆ ಇಲ್ಲ. ಸರ್ವರ್ ಸಮಸ್ಯೆ ಆದರೆ ಒಂದಿಷ್ಟು ಜನರಿಗೆ ಹಣ ಬರುವುದು ತಡವಾಗಬಹುದು ಅಷ್ಟೇ‌ ಎಂದರು.

ಇದನ್ನೂ ಓದಿ:Karnataka Politics; ನಾನು ಲೋಕಸಭೆಗೆ ಹೋಗಲ್ಲ, ನನ್ನ ಮಗನೂ ರಾಜಕೀಯಕ್ಕೆ ಬರಲ್ಲ: ಸೋಮಶೇಖರ್

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರಧಾನಿ ಹೇಳುತ್ತಿದ್ದರು. ಈಗ ಅವರದೇ ಮಧ್ಯಪ್ರದೇಶದ ಸರ್ಕಾರ ನಮ್ಮನ್ನು ನೋಡಿ ಗ್ಯಾರಂಟಿ ಸ್ಕೀಮ್ ಜಾರಿ ಮಾಡಿದೆ. ಇದಕ್ಕೆ ಪಿಎಂ ಏನು ಹೇಳುತ್ತಾರೆ? ದೇಶದ ಎಲ್ಲಾ ಕಡೆಯೂ ನಮ್ಮ ಗ್ಯಾರಂಟಿ ಸ್ಕೀಮ್‌ಗಳು ಸದ್ದು ಮಾಡುತ್ತಿವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಟಾಪ್ ನ್ಯೂಸ್

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

Militants opened fire on an army vehicle at Kathua

Kathua; ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು

1-qewqewqe

Udupi; ನೆರೆ ನೀರಲ್ಲಿ ಕೊಚ್ಚಿಹೋದ ಕಾರು: ಮೂವರು ಪ್ರಾಣಾಪಾಯದಿಂದ ಪಾರು

Heavy-rain

Heavy Rain: ಕರಾವಳಿ ಜಿಲ್ಲೆಗಳು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

Heavy-rain

Heavy Rain: ಕರಾವಳಿ ಜಿಲ್ಲೆಗಳು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ

1-aaaa

Ex-Minister ಬಿ.ಸಿ.ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ

Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿ ಹೊಳೆಯಲ್ಲಿ ಶವವಾಗಿ‌ ಪತ್ತೆ

Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಹೊಳೆಯಲ್ಲಿ ಪತ್ತೆ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

1-wewewq

Ullal: ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಮರ

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

family drama movie title track

Sandalwood; “ಫ್ಯಾಮಿಲಿ ಡ್ರಾಮಾ’ ಚಿತ್ರದ ಟೈಟಲ್‌ ಟ್ರ್ಯಾಕ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.