IPC, RPC ಬದಲಾವಣೆ ಮಸೂದೆಗಳ ಪರಿಶೀಲನೆ ಶುರು
Team Udayavani, Aug 24, 2023, 8:56 PM IST
ನವದೆಹಲಿ: ಭಾರತೀಯ ದಂಡಸಂಹಿತೆ (ಐಪಿಸಿ), ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ) ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆ (ಎವಿಡೆನ್ಸ್ ಆ್ಯಕ್ಟ್) ಯನ್ನು ಬದಲಿಸಲು ಕೇಂದ್ರಸರ್ಕಾರ ಮಂಡಿಸಿರುವ ಮೂರು ಮಸೂದೆಗಳ ಪರಿಶೀಲನೆಯನ್ನು ಗುರುವಾರ ಸಂಸದೀಯ ಸ್ಥಾಯಿ ಸಮಿತಿ ಕೈಗೆತ್ತಿಕೊಂಡಿದೆ.
ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಮಸೂದೆಗಳಲ್ಲಿ ಪ್ರಸ್ತಾಪಿಸಿರುವ ವಿವಿಧ ಅಂಶಗಳ ಬಗ್ಗೆ ವಿವರವಾದ ಪ್ರಸ್ತುತಿಯನ್ನು ಸಮಿತಿಯ ಮುಂದಿಟ್ಟಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕೇಂದ್ರಗೃಹ ಸಚಿವ ಅಮಿತ್ ಶಾ ಅವರು ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಮಸೂದೆಗಳನ್ನು ಮಂಡಿಸಿದ್ದರು. ಬಳಿಕ ಸದನವು ಮಸೂದೆಗಳನ್ನು ಸ್ಥಾಯಿ ಸಮಿತಿಗೆ ಉಲ್ಲೇಖೀಸಿತ್ತು. ಇದೀಗ ಅವುಗಳ ಪರಿಶೀಲನೆ ಆರಂಭಗೊಂಡಿದ್ದು, ಶುಕ್ರವಾರ ಮತ್ತು ಶನಿವಾರವೂ ಅಜಯ್ ಅವರು ಪ್ರಸ್ತುತಿ ಸಲ್ಲಿಕೆ ಮಾಡಲಿದ್ದಾರೆ. ಆ ಬಳಿಕ ಸಮಿತಿ ಈ ಕುರಿತು ವರದಿ ತಯಾರಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.