Siddaramaiah ಮಗ್ಗಗಳಿಗೆ ಉಚಿತ ವಿದ್ಯುತ್: ಸದ್ಯದಲ್ಲೇ ತೀರ್ಮಾನ
Team Udayavani, Aug 25, 2023, 11:27 PM IST
ಬೆಂಗಳೂರು: ಸಣ್ಣ ನೇಕಾರರಿಗೆ 10 ಎಚ್ಪಿ ವರೆಗೆ ಸಂಪೂರ್ಣ ಉಚಿತ ವಿದ್ಯುತ್ ನೀಡುವ ಬಗ್ಗೆ ಪರಿಶೀಲಿಸಿ ಸದ್ಯ ದಲ್ಲೇ ತೀರ್ಮಾನ ತೆಗೆದು ಕೊಳ್ಳ ಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
10 ಎಚ್ಪಿವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳಿಗೆ ವಿದ್ಯುತ್ ಒದಗಿಸುವ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಬಗ್ಗೆ ಇಂದು ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಈ ಸೂಚನೆ ನೀಡಿದ್ದಾರೆ.
10 ಎಚ್.ಪಿ. ವರೆಗೂ ಉಚಿತ ವಿದ್ಯುತ್ ನೀಡಬೇಕು ಎನ್ನುವ ಬೇಡಿಕೆ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿದರು. 10 ಎಚ್ಪಿಗಿಂತ ಹೆಚ್ಚಿನ ವಿದ್ಯುತ್ ಬಳಸುವ ಮಗ್ಗಗಳ ಬಗ್ಗೆಯೂ ಚರ್ಚಿಸಲಾಯಿತು. ಎರಡೂ ವಿಚಾರಗಳ ಬಗ್ಗೆ ಪರಿಶೀಲಿಸಿ ಸದ್ಯದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್ಖಾನ್ಗೆ ಲೋಕಾಯುಕ್ತದಿಂದ ನೋಟಿಸ್
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
MUST WATCH
ಹೊಸ ಸೇರ್ಪಡೆ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.