Raichur ಸರಕಾರಿ ಕೆಲಸ ಸಿಗದೆ ಯುವಕ ಆತ್ಮಹತ್ಯೆ
Team Udayavani, Aug 25, 2023, 11:38 PM IST
ರಾಯಚೂರು: ಸರಕಾರಿ ನೌಕರಿ ಸಿಗದೆ ನೊಂದ ಯುವಕನೊಬ್ಬ “ಆಡಳಿತ ವ್ಯವಸ್ಥೆಧಿಕ್ಕಾರ’ ಎಂದು ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ದೇವದುರ್ಗದಲ್ಲಿ ನಡೆದಿದೆ.
ಜ್ಞಾನಗಂಗಾ ಹಿರಿಯ ಪ್ರಾಥಮಿಕ ಶಾಲಾವರಣದ ಮರಕ್ಕೆ ತಾಲೂಕಿನ ಚಿಕ್ಕಬೂದುರು ಗ್ರಾಮದ ಯುವ ಚನ್ನಬಸವ (25) ನೇಣಿಗೆ ಶರಣಾಗಿದ್ದಾನೆ. 2022ರಲ್ಲಿ ನಡೆದ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದು, ಪಟ್ಟಿಯಲ್ಲಿ ಹೆಸರೂ ಬಂದಿತ್ತು. ಆದರೆ ಕೊನೆಕ್ಷಣದಲ್ಲಿ ಹೆಸರು ಕೈಬಿಟ್ಟು ಹೋಗಿತ್ತು ಎನ್ನಲಾಗುತ್ತಿದೆ. ಮತ್ತೆ ಪರೀಕ್ಷೆ ಎದುರಿಸಿದರೂ ಪಾಸಾಗಲಿಲ್ಲ. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮರಣಪತ್ರ ಬರೆದಿರುವ ಚನ್ನಬಸವ, ಆಡಳಿತ ವ್ಯವಸ್ಥೆಗೆಧಿಕ್ಕಾರ ಎಂದು ಉಲ್ಲೇಖಿಸಿದ್ದಾನೆ. ಇದು ನನ್ನ ಸ್ವಂತ ನಿರ್ಧಾರ. ಯಾರ ವಿರುದ್ಧವೂ ದೂರು ದಾಖಲಿಸಬಾರದು. ನನ್ನ ತಂದೆ-ತಾಯಿ ಅನಕ್ಷರಸ್ಥರಾಗಿದ್ದು, ಅವರಿಂದ ದೂರು ಪಡೆದುಕೊಳ್ಳಬಾರದು ಎಂದು ಉಲ್ಲೇಖೀಸಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.