Defence Ministry ಸಮರ ನೌಕೆ: 19,000 ಕೋಟಿ ಒಪ್ಪಂದ
Team Udayavani, Aug 26, 2023, 12:00 AM IST
ಹೊಸದಿಲ್ಲಿ: ಭಾರತೀಯ ನೌಕಾಪಡೆಯ ಬಲ ಹೆಚ್ಚಿಸುವ ನಿಟ್ಟಿನಲ್ಲಿ 19,000 ಕೋಟಿ ರೂ.ಮೌಲ್ಯದ 5 ಸಮರ ಸಹಾಯಕ ನೌಕೆಗಳನ್ನು (ಎಫ್ಎಸ್ಎಸ್) ಪಡೆದುಕೊಳ್ಳಲು ರಕ್ಷಣ ಸಚಿವಾಲಯವು ಶುಕ್ರವಾರ ಸಮ್ಮತಿ ನೀಡಿದೆ. ವಿಶಾಖ ಪಟ್ಟಣದ ಹಿಂದೂಸ್ಥಾನ್ ಶಿಪ್ಯಾರ್ಡ್ ಲಿಮಿಡೆಟ್ (ಎಚ್ಎಸ್ಎಲ್) ನೊಂದಿಗೆ ಈ ಒಪ್ಪಂದ ಮಾಡಿಕೊಳ್ಳಲಾಗಿದೆ.
ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟವು ಈ ನೌಕೆಗಳನ್ನು ಹೊಂದಲು ಅನುಮೋದನೆ ನೀಡಿತ್ತು. ಸಮುದ್ರದಲ್ಲಿ ನಿಯೋಜನೆಗೊಂಡಿರುವ ನೌಕಾಪಡೆಯ ಯುದ್ಧ ನೌಕೆಗಳಿಗೆ ಇಂಧನ ಮರುಪೂರಣಗೊಳಿಸಲು, ನೀರು, ಯುದ್ಧ ಸಾಮಾಗ್ರಿ, ಆಹಾರ ಸೇರಿದಂತೆ ಅಗತ್ಯ ವಸ್ತುಗಳನ್ನು ರವಾನಿಸಲು ಎಫ್ಎಸ್ಎಸ್ ನೌಕೆಗಳನ್ನು ಬಳಸಲಾಗುತ್ತದೆ. ಇದರಿಂದಾಗಿ ಯುದ್ಧನೌಕೆಗಳು ನೌಕಾ ಬಂದರಿಗೆ ಹಿಂದಿರು ಗದೆಯೇ ದೀರ್ಘಕಾಲದವರೆಗೆ ಗಸ್ತು ಅಥವಾ ಇನ್ನಿತರ ಕಾರ್ಯಾಚರಣೆಗಳಲ್ಲಿ ಮುಂದುವರಿಯಲು ಅನುವು ಮಾಡಿಕೊಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.