Kolkata Police; ಪಾಕ್ಗೆ ಮಾಹಿತಿ: ವ್ಯಕ್ತಿ ಬಂಧನ
Team Udayavani, Aug 26, 2023, 8:49 PM IST
ಕೋಲ್ಕತ್ತಾ: ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ಮಾಡುತ್ತಿದ್ದಾನೆಂದು ಆರೋಪಿಸಲಾಗಿರುವ ಬಿಹಾರದ ನಿವಾಸಿಯನ್ನು ಕೋಲ್ಕತ್ತದಲ್ಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಆತನಿಂದ ಕೆಲ ಸೂಕ್ಷ್ಮದಾಖಲೆಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಆತ ದೇಶದ ಭದ್ರತಾ ಹಿತಾಸಕ್ತಿಗೆ ತೊಡಕಾಗಿರುವ ಕೃತ್ಯಗಳಲ್ಲಿ ನೇರವಾಗಿ ಭಾಗಿಯಾಗಿರುವುದು ತಿಳಿದುಬಂದಿದೆ.
ಆತನ ಫೋನ್ನಲ್ಲಿರುವ ವಿಡಿಯೊ, ಫೋಟೋ ಮತ್ತು ಆನ್ಲೈನ್ ಚಾಟ್ಗಳಲ್ಲಿ ಕೆಲ ಸೂಕ್ಷ್ಮ ಮಾಹಿತಿಗಳು ಸಿಕ್ಕಿದ್ದು, ಅವುಗಳನ್ನು ಪಾಕಿಸ್ತಾನ ಮೂಲದ ಗುಪ್ತಚರ ಸಂಸ್ಥೆಗಳಿಂದ ಕಳುಹಿಸಿರುವ ಶಂಕೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.