Presidential Polls: ಉಪಾಧ್ಯಕ್ಷ ಸ್ಥಾನಕ್ಕೆ ವಿವೇಕ್‌ ರಾಮಸ್ವಾಮಿ?

Team Udayavani, Aug 26, 2023, 9:52 PM IST

presidential polls: ಉಪಾಧ್ಯಕ್ಷ ಸ್ಥಾನಕ್ಕೆ ವಿವೇಕ್‌ ರಾಮಸ್ವಾಮಿ?

ವಾಷಿಂಗ್ಟನ್‌/ಲಂಡನ್‌:ಭಾರತೀಯ-ಅಮೆರಿಕನ್‌ ವಿವೇಕ್‌ ರಾಮಸ್ವಾಮಿ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಜತೆಗೂಡಿ ಮುಂದಿನ ವರ್ಷದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.

ಹೀಗಾಗಿ, ರಿಪಬ್ಲಿಕನ್‌ ಪಕ್ಷದ ವತಿಯಿಂದ ಉಪಾಧ್ಯಕ್ಷ ಹುದ್ದೆಗೂ ಸ್ಪರ್ಧಿಸುವ ಇಂಗಿತವನ್ನೂ ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.

ಬ್ರಿಟನ್‌ನ “ಜಿಬಿ ನ್ಯೂಸ್‌’ ಎಂಬ ಮಾಧ್ಯಮ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು ಈ ಸುಳಿವು ನೀಡಿದ್ದಾರೆ. ತಾವು ಅಧ್ಯಕ್ಷ ಪದವಿಯನ್ನು ಏರಿದರೆ ದೇಶವನ್ನು ಮತ್ತೂಮ್ಮೆ ಒಗ್ಗೂಡಿಸಿ ಮುಂದುವರಿಯುವುದಾಗಿ ಹೇಳಿಕೊಂಡಿದ್ದಾರೆ.

ಒಂದು ವೇಳೆ ಸಾಧ್ಯವಿದ್ದರೆ ಟ್ರಂಪ್‌ ಜತೆಗೆ ಒಂದೇ ಟಿಕೆಟ್‌ನಲ್ಲಿ ಸ್ಪರ್ಧೆ ಮಾಡುವ ಸಾಧ್ಯತೆಗಳೂ ಇಲ್ಲದೇ ಇಲ್ಲ ಎಂದರು. ಕೆಲ ದಿನಗಳ ಹಿಂದಷ್ಟೇ ಅವರು ಅಧ್ಯಕ್ಷೀಯ ಪದವಿಯ ಹೊರತಾಗಿ ಇತರ ಹುದ್ದೆಗಳಲ್ಲಿ ಆಸಕ್ತಿ ಇಲ್ಲವೆಂದು ಹೇಳಿ ಸುದ್ದಿಯಾಗಿದ್ದರು.

ಟಾಪ್ ನ್ಯೂಸ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

1-ramama

China; ಬೌದ್ಧ ಪಠ್ಯಗಳಿಂದ ರಾಮಾಯಣ ನೆಲೆ: ಸಂಶೋಧನೆ

US Election 2024: ಟ್ರಂಪ್‌, ಕಮಲಾ ಭವಿಷ್ಯ ಇಂದು ನಿರ್ಧಾರ

1-spider

UK: ಅಂಗೈ ಅಗಲದ ಫೆನ್‌ ರಾಫ್ಟ್ ಜೇಡಗಳ ಸಂಖ್ಯೆ ಹೆಚ್ಚಳ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.