Bihar ಜಾತಿ ಸರ್ವೆ ಬಗ್ಗೆ ಕೇಂದ್ರಕ್ಕೆ ಹಗೆತನ: ಲಾಲು ಪ್ರಸಾದ್ ಯಾದವ್
Team Udayavani, Aug 26, 2023, 11:44 PM IST
ಪಾಟ್ನಾ: ಜಾತಿ ಸಮೀಕ್ಷೆ ನಡೆಸಿದ ಬಿಹಾರ ಸರಕಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಗೆ ಸಾಧಿಸುತ್ತಿದೆ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಶನಿವಾರ ಆರೋಪಿಸಿದ್ದಾರೆ.
ಪಾಟ್ನಾದಲ್ಲಿ ಆಯೋಜಿಸಲಾಗಿದ್ದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಇಂದಿಗೂ ಹಿಂದು ಳಿದವರು ದಲಿತರ ಮೇಲೆ ದೌರ್ಜನ್ಯಗಳು ನಡೆಯುತ್ತಲೇ ಇವೆ. ಊಳಿಗಮಾನ್ಯ ಪದ್ಧತಿ ಅಷ್ಟು ಸುಲಭವಾಗಿ ಅಳಿಯುವುದೂ ಇಲ್ಲ. ಜನರ ಸುಭಿಕ್ಷೆಗಾಗಿ ಮುಖ್ಯ ಮಂತ್ರಿ ನಿತೀಶ್ ಕುಮಾರ್ ಅವರು ತಂದ ಜಾತಿ ಸಮೀಕ್ಷೆಯ ಬಗ್ಗೆ ಕೇಂದ್ರವೇ ಹಗೆ ಸಾಧಿಸುತ್ತಿದೆ. ಸುಪ್ರೀಂ ಕೋರ್ಟ್‌ನಲ್ಲಿ ಅದನ್ನು ಪ್ರಶ್ನೆ ಮಾಡಿತ್ತು ಎಂದು ಆರೋ ಪಿಸಿದರು.
ಜಾತಿ ಸಮೀಕ್ಷೆ ಏಕೆ ಮಾಡಬಾರದು ಎಂದು ಪ್ರಶ್ನಿಸಿದ ಅವರು, ಹಿಂದುಳಿ ದ ವರ್ಗಗಳಿಗೆ ನೀಡುವ ಸವಲತ್ತುಗಳು ಅವರ ಹಕ್ಕು! ಆದರೆ ಅದನ್ನು ಉಪಕಾರ ಎನ್ನುವಂತೆ ಮಾಡಲಾಗಿದೆ. ಸರಿಯಾದ ದತ್ತಾಂಶಗಳಿಲ್ಲದೇ ಹಂಚಿಕೆಯಲ್ಲಿ ಗೊಂದಲವಾಗುತ್ತಿದೆ. ಈ ನಿಟ್ಟಿನಲ್ಲಿ ಸಮೀಕ್ಷೆ ಪರಿಹಾರ ನೀಡಲಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಬಣ್ಣ ಕೆಟ್ಟದಾಗಿ ಬಹಿರಂಗವಾಗಿದೆ: ಖರ್ಗೆ ಹೇಳಿಕೆ ಕುರಿತು ಪ್ರಧಾನಿ ಮೋದಿ ಲೇವಡಿ
Delhi pollution; ಹಾಳಾದ ರಸ್ತೆಗಳನ್ನು ಸರಿಪಡಿಸುವಲ್ಲಿ ಆಪ್ ವಿಫಲ: ಬಿಜೆಪಿ ವಾಗ್ದಾಳಿ
Poll promises; ಖರ್ಗೆ, ರಾಹುಲ್ ಗಾಂಧಿ ಕ್ಷಮೆಗೆ ಒತ್ತಾಯಿಸಿದ ಬಿಜೆಪಿ
Kakinada: ಹಳೆ ವೈಷಮ್ಯ; ಒಂದೇ ಕುಟುಂಬದ ಮೂವರ ಹ*ತ್ಯೆ
Defence Secretary: ರಕ್ಷಣಾ ಕಾರ್ಯದರ್ಶಿಯಾಗಿ ರಾಜೇಶ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ
MUST WATCH
ಹೊಸ ಸೇರ್ಪಡೆ
BJP ಸ್ನೇಹಿತರಿಗೆ ಕೈ ಜೋಡಿಸಿ ಮನವಿ ಮಾಡಿಕೊಳ್ಳುವೆ, ದಾರಿ ತಪ್ಪಿಸಬೇಡಿ: ಜಮೀರ್
1st ODI: ಇಂಗ್ಲೆಂಡ್ ವಿರುದ್ಧ ವಿಂಡೀಸ್‌ಗೆ 8 ವಿಕೆಟ್ ಜಯ
Congress ಬಣ್ಣ ಕೆಟ್ಟದಾಗಿ ಬಹಿರಂಗವಾಗಿದೆ: ಖರ್ಗೆ ಹೇಳಿಕೆ ಕುರಿತು ಪ್ರಧಾನಿ ಮೋದಿ ಲೇವಡಿ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Delhi pollution; ಹಾಳಾದ ರಸ್ತೆಗಳನ್ನು ಸರಿಪಡಿಸುವಲ್ಲಿ ಆಪ್ ವಿಫಲ: ಬಿಜೆಪಿ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.