T20 series : ವೇಗಿ ಜೋಶ್ ಟಂಗ್ ಬದಲು ಜೋರ್ಡನ್
Team Udayavani, Aug 26, 2023, 11:54 PM IST
ಕ್ರಿಸ್ ಜೋರ್ಡನ್
ಲಂಡನ್: ಗಾಯಾಳಾ ಗಿರುವ ಇಂಗ್ಲೆಂಡ್ನ ವೇಗಿ ಜೋಶ್ ಟಂಗ್ ಪ್ರವಾಸಿ ನ್ಯೂಜಿಲ್ಯಾಂಡ್ ಎದುರಿನ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ. ಇವರ ಸ್ಥಾನಕ್ಕೆ ಅನುಭವಿ ಕ್ರಿಸ್ ಜೋರ್ಡನ್ ಅವರನ್ನು ಸೇರಿಸಿಕೊಳ್ಳಲಾಗಿದೆ.
ಜೋಶ್ ಟಂಗ್ ಇನ್ನೂ ಟಿ20 ಆಡಿಲ್ಲ. ಆದರೆ ಕಳೆದ ಆ್ಯಶಸ್ ಸರಣಿಯ ವೇಳೆ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆಗೈದು ಪರಿಣಾಮಕಾರಿ ಬೌಲಿಂಗ್ ಪ್ರದರ್ಶಿಸಿದ್ದರು. ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ 10 ವಿಕೆಟ್ ಉರುಳಿಸಿದ ಸಾಹಸ ಇವರದಾಗಿತ್ತು. ಇವರಂತೆ ಮತ್ತೋರ್ವ “ಅನ್ ಕ್ಯಾಪ್ಡ್’ ಬೌಲರ್ ಜಾನ್ ಟರ್ನರ್ ಗಾಯದ ಕಾರಣ ಇಂಗ್ಲೆಂಡ್ ತಂಡದಿಂದ ಮೊದಲೇ ಬೇರ್ಪಟ್ಟಿದ್ದರು.
ಜೋಶ್ ಯಂಗ್ “ದಿ ಹಂಡ್ರೆಡ್’ ಟೂರ್ನಿಯ ಅಂತಿಮ ಹಂತದ ಪಂದ್ಯ ಗಳಿಂದಲೂ ಹೊರಗುಳಿಯಲಿದ್ದಾರೆ. ಇಲ್ಲಿ ಅವರು ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಪ್ರವಾಸಿ ನ್ಯೂಜಿಲ್ಯಾಂಡ್ ಎದುರಿನ ಮೊದಲ ಟಿ20 ಪಂದ್ಯ ಆ. 30ರಂದು ಚೆಸ್ಟರ್ ಲೆ ಸ್ಟ್ರೀಟ್ನ “ರಿವರ್ಸೈಡ್ ಗ್ರೌಂಡ್’ನಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
IPL : ಸಿಎಸ್ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
ICC World Rankings: ಟೆಸ್ಟ್ ಬೌಲಿಂಗ್ ರ್ಯಾಂಕಿಂಗ್ ಬುಮ್ರಾ ಮರಳಿ ನಂ.1
Brand Value: ಬಾಲಿವುಡ್ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್ ಮೌಲ್ಯ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.