Community building work: ಅರ್ಧಕ್ಕೆ ನಿಂತ ಸಮುದಾಯ ಭವನ ಸಂಪೂರ್ಣ ತೆರವು ಅಗತ್ಯ

Team Udayavani, Aug 27, 2023, 4:26 PM IST

Community building work: ಅರ್ಧಕ್ಕೆ ನಿಂತ ಸಮುದಾಯ ಭವನ ಸಂಪೂರ್ಣ ತೆರವು ಅಗತ್ಯ

ಆಲೂರು: ತಾಲೂಕಿನ ಬೈರಾಪುರ ಗ್ರಾಮದಲ್ಲಿ ಸಮುದಾಯದ ಭವನ ಕಾಮಗಾರಿ ಅರ್ಧಕ್ಕೆ ನಿಂತ ವಿಚಾರ ವಾಗಿ ಉದಯವಾಣಿ ಹಾಸನ ಆವೃತ್ತಿ ಯಲ್ಲಿ ಆ.6 ರಂದು “”ಸಮುದಾಯ ಭವನ ಕಾಮಗಾರಿ ನನೆಗುದಿಗೆ” ಶೀರ್ಷಿಕೆಯಡಿ ವರದಿ ಪ್ರಕಟ ಬಳಿಕ ಅಧಿಕಾರಿಗಳು, ಶಾಸಕರು ಎಚ್ಚೆತ್ತುಕೊಂಡಿದ್ದು, ಇತ್ತೀಚೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಶಾಸಕ ಸಿಮೆಂಟ್‌ ಮಂಜು ಮಾತನಾಡಿ, ಸುಮಾರು 18 ವರ್ಷದ ಹಿಂದೆ ಕಾಮಗಾರಿ ಮಾಡಲಾಗಿದ್ದು, ಸಮು ದಾಯ ಭವನದ ತಳಪಾಯ ಹಾಗೂ ಗೋಡೆ ಸಂಪೂರ್ಣ ಶಿಥಿಲಗೊಂಡಿದ್ದು, ಉಪಯೋಗಕ್ಕೆ ಬಾರದಂತಾಗಿದೆ. ಇದನ್ನು ಸಂಪೂರ್ಣ ತೆರವುಗೊಳಿಸಿ ಹೊಸದಾಗಿ ಸಮುದಾಯ ಭವನ ನಿರ್ಮಾಣ ಮಾಡ ಬೇಕಾಗುತ್ತದೆ. ಹೆಚ್ಚು ಅನುದಾನ ಬೇಕಾಗುವುದರಿಂದ ಮುಂದಿನ ದಿನಗಳಲ್ಲಿ ಗ್ರಾಮಸ್ಥರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳೊಣ ಎಂದರು.

ಬಿಜೆಪಿ ಮುಖಂಡ ಬಿ.ಆರ್‌.ಗುರುದೇವ್‌ ಅವರು 2004 ರಲ್ಲಿ ಜೆಡಿಎಸ್‌ನಿಂದ ವಿಧಾನ ಪರಿಷತ್‌ ಸದಸ್ಯ ರಾಗಿದ್ದ ಸಂದ ರ್ಭ ದಲ್ಲಿ ಗ್ರಾಮ ಸ್ಥರ ಒತ್ತಾಸೆ ಮೇರೆಗೆ ಅವರ ಅನುದಾ ನದಲ್ಲಿ 5 ಲಕ್ಷ ರೂ. ಮಂ ಜೂರು ಮಾಡಿ ದ್ದರು. ಅದರೆ ಆ ಹಣದಲ್ಲಿ ತಳಪಾಯ ಹಾಗೂ ಗೋಡೆ ಮಾತ್ರ ನಿರ್ಮಾಣ

ಮಾಡ ಲಾಗಿತ್ತು. ಬಳಿಕ ಆಯ್ಕೆಯಾದ ಜನಪ್ರತಿನಿಧಿಗಳು ಅನುದಾನ ನೀಡದ ಹಿನ್ನೆಲೆಯಲ್ಲಿ ಅರ್ಧಕ್ಕೆ ನಿಂತಿತ್ತು. ಈ ವಿಚಾರವಾಗಿ ಪತ್ರಿಎಯಲ್ಲಿ ವರದಿ ಪ್ರಕಟ ಬಳಿಕ ಶಾಸಕ ಸಿಮೆಂಟ್‌ ಮಂಜು ಬೈರಾಪುರ ಗ್ರಾಮದ ಸಮುದಾಯ ಭವನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ  ನಡೆಸಿದರು.

ಗ್ರಾಪಂ ಮಾಜಿ ಅಧ್ಯಕ್ಷ ಸಿ.ಡಿ.ಅಶೋಕ್‌ ಮಾತನಾಡಿ, ಗ್ರಾಮದಲ್ಲಿ ಸುಮಾರು 500 ನೂರಕ್ಕೂ ಹೆಚ್ಚು ಮನೆಗಳಿದ್ದು, 2,500 ಹೆಚ್ಚು ಜನಸಂಖ್ಯೆ ಹೊಂದಿದೆ. ಗ್ರಾಮಕ್ಕೆ ಸಮುದಾಯ ಭವನದ ಅವಶ್ಯಕತೆ ಇದೆ. ಶಾಸಕರು ಹೆಚ್ಚು ಅನುದಾನ ನೀಡುವುದರ ಮೂಲಕ ಸಮುದಾಯ ಭವನ ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದರು. ಗ್ರಾಪಂ ಅಧ್ಯಕ್ಷೆ ಹೇಮಾ ಮಂಜೇಗೌಡ, ಮಾಜಿ ಅಧ್ಯಕ್ಷ ರುದ್ರೇಗೌಡ, ಗ್ರಾಪಂ ಸದಸ್ಯ ಗಣೇಶ್‌, ಗ್ರಾಮದ ಹಿರಿಯ ಮುಖಂಡ ಮಂಜೇಗೌಡ ಇದ್ದರು.

 -ಟಿ.ಕೆ.ಕುಮಾರಸ್ವಾಮಿ, ಟಿ.ತಿಮ್ಮನಹಳ್ಳಿ

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

9-

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್‌ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.