Tractor ಕಳ್ಳರನ್ನು ಖೆಡ್ಡಾಗೆ ಕೆಡವಿದ ಖಾಕಿ; ಅಂತಾರಾಜ್ಯ ಕಳ್ಳರ ಬಂಧನ

Team Udayavani, Aug 27, 2023, 8:25 PM IST

Tractor ಕಳ್ಳರನ್ನು ಖೆಡ್ಡಾಗೆ ಕೆಡವಿದ ಖಾಕಿ; ಅಂತಾರಾಜ್ಯ ಕಳ್ಳರ ಬಂಧನ

ಮುಧೋಳ : ಟ್ರ್ಯಾಕ್ಟರ್ ಕಳ್ಳತನದ ಆರೋಪದ ಮೇಲೆ ಇಬ್ಬರು ಅಂತಾರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಲೋಕಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಹಾರಾಷ್ಟ್ರದ ಖಾನಾಪುರದ ಖಾಜೆಸಾಬ ಬನ್ಸೋಡೆ (28) ಹಾಗೂ ಮೈಸಲಗಿಯ ಗ್ರಾಮದ ಸಾಗರ ಬಿರಾಜದಾರ ಬಂಧಿತ ಆರೋಪಿಗಳು.

ಇನ್ನೋರ್ವ ಆರೋಪಿ ಪರಾರಿಯಾಗಿದ್ದು ಆತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಬಂಧಿತರಿಅದ 1100000 ರೂ. ಮೌಲ್ಯದ ಟ್ರ್ಯಾಕ್ಟರ್ ಇಂಜಿನ್ ಹಾಗೂ 2 ಟ್ರೇಲರ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ತಾಲೂಕಿನ ಜಾಲಿಬೇರ ಕ್ರಾಸ್ ಬಳಿ ಕೆಲ ತಿಂಗಳುಗಳ ಹಿಂದೆ ಟ್ರ್ಯಾಕ್ಟರ್ ಹಾಗೂ 2 ಟ್ರೇಲರ್ ಕಳ್ಳತನವಾಗಿರುವ ಬಗ್ಗೆ ಲೋಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಕೈಗೆತ್ತಿಕೊಂಡಿದ್ದ ಪೊಲೀಸರು ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಎಸ್‌ಪಿ ಜಯಪ್ರಕಾಶ, ಎಎಸ್‌ಪಿ ಪ್ರಸನ್ನ ದೇಸಾಯಿ, ಡಿವೈಎಸ್‌ಪಿ ಶಾಂತವೀರ ಈ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಪಿಐ ಮಹಾದೇವ ಶಿರಹಟ್ಟಿ, ಪಿಎಸ್‌ಐ ಸಿದ್ದಪ್ಪ ಯಡಹಳ್ಳಿ, ಠಾಣೆ ಸಿಬ್ಬಂದಿ ಗಿರೀಶ ಕ್ಯಾತನ್, ಜಗದೀಶ ಕಾಂತಿ, ಮಹಾಂತೇಶ ಗುಲಗಾಲಜಂಬಗಿ, ದಾದಾಪೀರ ಅತ್ರಾವತ, ಬಿ.ಎಚ್. ಹಾದಿಮನಿ, ಎಂ.ಎಚ್. ದಳವಾಯಿ, ಶ್ರೀಕಾಂತ ಬೆನಕಟ್ಟಿ, ಕಲ್ಲಪ್ಪ ಪ್ರಜಾರಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

BPL-CARD

Food Department Operation: ಬಿಪಿಎಲ್‌ ಚೀಟಿದಾರರಿಗೆ ಎಪಿಎಲ್‌ ಕಾವು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.