Mumbai-Goa: ಮುಂಬೈ-ಗೋವಾ ಹೆದ್ದಾರಿಯಲ್ಲಿ ಭಾರೀ ವಾಹನಗಳಿಗೆ ನಿರ್ಬಂಧ
Team Udayavani, Aug 27, 2023, 9:09 PM IST
ಥಾಣೆ: ಆಗಸ್ಟ್ 27ರಿಂದ ಮುಂದಿನ ತಿಂಗಳು ಗಣೇಶ ಹಬ್ಬ ಮುಗಿಯುವವರೆಗೆ ಮುಂಬೈ-ಗೋವಾ ಹೆದ್ದಾರಿಯಲ್ಲಿ ಬೃಹತ್‌ಗಾತ್ರದ ವಾಹನಗಳು ಸಂಚರಿಸದಂತೆ ನವಿ ಮುಂಬೈ ಟ್ರಾಫಿಕ್ ಪೊಲೀಸರು ನಿರ್ಬಂಧ ಹೇರಿದ್ದಾರೆ. ಈ ಸಂಬಂಧಿಸಿದಂತೆ ಪೊಲೀಸ್ ಉಪ ಆಯುಕ್ತರಾದ ತಿರುಪತಿ ಕಾಕಡೆ ಪ್ರಕಟಣೆ ಹೊರಡಿಸಿ, ಭಾನುವಾರದಿಂದಲೇ ನಿರ್ಬಂಧ ಜಾರಿಯಾಗಲಿದೆ ಎಂದಿದ್ದಾರೆ.
ಮಹಾರಾಷ್ಟ್ರ ಪಿಡಬ್ಲೂéಡಿ ಸಚಿವ ರವೀಂದ್ರ ಚಾವನ್ ಶನಿವಾರ ಮುಂಬೈ-ಗೋವಾ ಹೆದ್ದಾರಿ ಮಾರ್ಗದಲ್ಲಿ ನಡೆಯುತ್ತಿರುವ ಕೆಲ ಕಾಮಗಾರಿ ಪರಿಶೀಲಿಸಿದ್ದರು. ಈ ವೇಳೆ ಬೃಹತ್‌ಗಾತ್ರದ ವಾಹನಗಳ ಸಂಚಾರದಿಂದಾಗಿ 2 ಗಂಟೆಗಳ ವೆರೆಗೆ ಸಾರಿಗೆ ದಟ್ಟಣೆ ಏರ್ಪಟ್ಟಿದ್ದನ್ನು ಗಮನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೊಂಕಣ ಮಾರ್ಗಕ್ಕೆ ಜನರ ಸುಲಭ ಸಂಚಾರ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದರ ಹಿನ್ನೆಲೆ ಈ ನಿರ್ಬಂಧ ಹೇರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.