Kanakapura ಹಾಡಹಗಲೇ ವಿದ್ಯಾರ್ಥಿನಿ ಕಿಡ್ನ್ಯಾಪ್ ಕೇಸ್: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ
Team Udayavani, Aug 28, 2023, 11:45 AM IST
ರಾಮನಗರ: ಹಾಡಹಗಲೇ ನಡೆದ ವಿದ್ಯಾರ್ಥಿನಿಯ ಅಪಹರಣ ಪ್ರಕರಣವನ್ನು ರಾಮನಗರ ಪೊಲೀಸರು ಕೆಲವೇ ಗಂಟೆಗಳಲ್ಲಿ ಬೇಧಿಸಿದ್ದಾರೆ.
ಕನಕಪುರ ತಾಲೂಕಿನ ದಾಳಿಂಬಗ್ರಾಮದ ಚೇತನ್ ಬಂಧಿತ ಆರೋಪಿ. ಈತ ರಾಮನಗರದ ಸರ್ಕಾರಿ ಕಾಲೇಜು ಬಳಿಯಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಯನ್ನು ಚಾಕುವಿನಿಂದ ಹಲ್ಲೆ ಮಾಡಿ ಅಪಹರಣ ಮಾಡಿದ್ದ.
ಒಂದೇ ಊರಿನವರು: 16 ವರ್ಷ ಪ್ರಾಯದ ವಿದ್ಯಾರ್ಥಿನಿ ಬೆಳಗ್ಗೆ ಸಹಪಾಠಿಯೊಂದಿಗೆ ಕಾಲೇಜಿಗೆ ಬರುತ್ತಿರುವಾಗ ಇನ್ನೋವಾ ಕಾರಿನಲ್ಲಿ ಬಂದ ಆರೋಪಿ ಚೇತನ್ ಆಕೆಯ ಚುಚ್ಚಿ ಅಪಹರಣ ಮಾಡಿದ್ದ. ಆಕೆಯ ಕೈ ಹಾಗೂ ಭುಜದ ಭಾಗಕ್ಕೆ ಚಾಕುವಿನಿಂದ ಇರಿದು ಬಳಿಕ ಕಾರಿನಲ್ಲಿರಿಸಿ ಅಪಹರಣ ಮಾಡಿದ್ದ.
ಆರೋಪಿ ಮತ್ತು ವಿದ್ಯಾರ್ಥಿನಿ ಒಂದೇ ಗ್ರಾಮದವರಾದವರು. ವಿದ್ಯಾರ್ಥಿನಿ ರಾಮನಗರದಲ್ಲಿ ಅಜ್ಜಿ ಮನೆಯಲ್ಲಿದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದಳು.
ಸದ್ಯ ವಿದ್ಯಾರ್ಥಿನಿಗೆ ರಾಮಕೃಷ್ಣ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಬಂಧಿತ ಆರೋಪಿಯನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.