Electric Shock: ವಾಷಿಂಗ್ ಮೆಷಿನ್ ಗೆ ಬಟ್ಟೆ ಹಾಕುವಾಗ ವಿದ್ಯುತ್ ಸ್ಪರ್ಶ: ಯುವಕ ಮೃತ್ಯು
Team Udayavani, Aug 28, 2023, 11:50 AM IST
ಮಸ್ಕಿ: ವಾಶಿಂಗ್ ಮಷಿನ್ ಗೆ ಬಟ್ಟೆ ಹಾಕುವಾಗ ಶಾಟ್೯ಸರ್ಕೂಟ್ ಆಗಿ ಯುವಕನೊರ್ವ ಮೃತಪಟ್ಟ ಘಟನೆ ತಾಲೂಕಿನ ದುರ್ಗಕ್ಯಾಂಪ್ ನಲ್ಲಿ ನಡೆದಿದೆ.
ನಾಗೇಂದ್ರ ತಂದೆ ಸುಬ್ಬರಾವ್(32) ಸಾವನಪ್ಪಿದ ಯುವಕ. ಮಸ್ಕಿ ಪಟ್ಟಣದಲ್ಲಿ ಪತ್ರೋಳಿ ಮಾರಾಟ ಅಂಗಡಿ ಹೊಂದಿರುವ ನಾಗೇಂದ್ರ.
ತಾಲೂಕಿನಾದ್ಯಂತ ಪತ್ರೋಳಿ ನಾಗೇಂದ್ರ ಎಂದು ಫೇಮಸ್. ಸೋಮವಾರ ಬೆಳಗ್ಗೆ ಮನೆಯಲ್ಲಿ ವಾಶಿಂಗ್ ಮಷಿನ್ ಗೆ ಬಟ್ಟೆ ಹಾಕಲು ಹೋಗಿದ್ದು, ಡೈರೆಕ್ಟ್ ಆಗಿ ಫ್ಲಗ್ ಹಾಕಿದಾಗ ವಿದ್ಯುತ್ ತಗುಲಿ ಸಾವನಪ್ಪಿದ್ದಾನೆ.
ಇದನ್ನೂ ಓದಿ: Road Mishap: ಬೈಕ್ ಗಳ ಮುಖಾಮುಖಿ: ಪತ್ನಿಗೆ ಗಾಯ… ಪತಿಯಿಂದ ಬೈಕ್ ಸವಾರನಿಗೆ ಗಂಭೀರ ಹಲ್ಲೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ
Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್ “ಇಂಜೆಕ್ಷನ್’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.