Udupi ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು
Team Udayavani, Aug 28, 2023, 5:37 PM IST
ಉಡುಪಿ: ಸಕ್ಕರೆ ಕಾಯಿಲೆ ಮತ್ತು ಬೇಧಿಯಿಂದ ಬಳಲುತ್ತಿದ್ದ ನಾಗರಾಜ ಪಾಂಡುರಂಗ ಕುಚಿನಾಡ (62) ಸಾವನ್ನಪ್ಪಿದ್ದಾರೆ.
ನಿವೃತ್ತ ಜೀವನ ನಡೆಸಿಕೊಂಡಿದ್ದ ಇವರು ನಿಟ್ಟೂರಿನಲ್ಲಿ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದರು. ಕಾಯಿಲೆ ಉಲ್ಬಣಗೊಂಡ ಪರಿಣಾಮ ಆ.27ರಂದು ಮನೆಯ ಒಳಗೆ ಬಾತ್ ರೂಮ್ ಬಳಿ ಅಂಗಾತ ಮಲಗಿದ ಸ್ಥಿತಿಯಲ್ಲಿ ಅಸ್ವಸ್ಥರಾಗಿದ್ದ ಅವರನ್ನು ಪತ್ನಿ ಸರಕಾರಿ ಆಸ್ಪತ್ರೆಗೆ ಕರೆತಂದಿದ್ದು, ವೈದ್ಯರು ಪರೀಕ್ಷಿಸಿ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.
ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Saira Banu: ಎ.ಆರ್.ರೆಹಮಾನ್ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ
Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ
Maharashtra; ಇನ್ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್ ಇದ್ರು ಸಿಕ್ಕಿದ್ದು ಕೇವಲ 155 ಮತ!!
UV Fusion: ನಿಸ್ವಾರ್ಥ ಜೀವ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.