Police station ನಲ್ಲಿ ಮೂರ್ಛೆ ರೋಗ; ವಿಚಾರಣೆಗೆ ಕರೆತಂದ ಯುವಕ ಮೃತ್ಯು

Team Udayavani, Aug 28, 2023, 6:41 PM IST

1—–S-D

ಹೈದರಾಬಾದ್: ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಪೊಲೀಸ್ ಠಾಣೆಯೊಂದರಲ್ಲಿ ಪ್ರಕರಣವೊಂದರಲ್ಲಿ ವಿಚಾರಣೆಗೆ ಕರೆತಂದಾಗ ಮೂರ್ಛೆ ಹೊಡೆದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಳ್ಳಂಪಲ್ಲಿ ಪಟ್ಟಣದ ಟೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆ 26 (ಶನಿವಾರ) ರಾತ್ರಿ ಈ ಘಟನೆ ನಡೆದಿದ್ದು, ಪೊಲೀಸ್ ಠಾಣೆಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಸೋಮವಾರ ದೃಶ್ಯಗಳು ಹೊರಬಿದ್ದಿವೆ.

ಕೀರ್ತಿ ಅಂಜಿ (25) ಎಂಬಾತನನ್ನು ಮಹಿಳೆಯೊಬ್ಬಳ ಮನೆಯ ಮೇಲೆ ಕಲ್ಲು ಹೊಡೆದ ಪ್ರಕರಣಕ್ಕೆ ಸಂಬಂಧಿಸಿ ಠಾಣೆಗೆ ಕರೆತರಲಾಗಿತ್ತು. ಠಾಣೆಯಲ್ಲಿ ಕುರ್ಚಿಯ ಮೇಲೆ ಕುಳಿತು ಮೊಬೈಲ್ ಬಳಸುತ್ತಿದ್ದಾಗ ಇದ್ದಕ್ಕಿದ್ದಂತೆ ಮೂರ್ಛೆ ರೋಗ ಕಾಣಿಸಿಕೊಂಡಿದ್ದು ಇಬ್ಬರು ಪೊಲೀಸರು ಯುವಕರ ಬಳಿ ಬಂದು ಆತನನ್ನು ಎಬ್ಬಿಸಲು ಪ್ರಯತ್ನಿಸುತ್ತಿರುವುದು ವಿಡಿಯೋ ಕ್ಲಿಪ್‌ನಲ್ಲಿದೆ.  ಆತನನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಯುವಕನ ಕುಟುಂಬದವರು ದೂರು ದಾಖಲಿಸಿದ್ದಾರೆಯೇ ಎಂಬುದು ತತ್ ಕ್ಷಣಕ್ಕೆ ತಿಳಿದುಬಂದಿಲ್ಲ.

ಟಾಪ್ ನ್ಯೂಸ್

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.